ಕ್ಯೂಟ್ ಫೋಟೋ ಹಂಚಿಕೊಂಡು ದೀಪಾವಳಿ ವಿಶ್ ಮಾಡಿದ ನಟಿ ರಮ್ಯಾ
ನಟಿ ರಮ್ಯಾ ಅವರು ಹೊಸ ಬಟ್ಟೆ ತೊಟ್ಟು ಹಬ್ಬ ಆಚರಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Updated on: Oct 24, 2022 | 6:15 PM
Share

ಎಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದೆ. ಎಲ್ಲರೂ ದೀಪ ಬೆಳಗಿಸುವ ಮೂಲಕ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.

ನಟಿ ರಮ್ಯಾ ಅವರು ಹೊಸ ಬಟ್ಟೆ ತೊಟ್ಟು ಹಬ್ಬ ಆಚರಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಮ್ಯಾ ಕ್ಯೂಟ್ ಫೋಟೋ ಹಂಚಿಕೊಂಡು ಕ್ಯಾಪ್ಶನ್ನಲ್ಲಿ ಸಂಸ್ಕೃತ ಶ್ಲೋಕವನ್ನು ಹಾಕಿದ್ದಾರೆ. ಈ ಫೋಟೋಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

‘ಸ್ವಾತಿ ಮುತ್ತಿನ ಮಳೆ ಹನಿಯೆ’ ಚಿತ್ರದ ಮೂಲಕ ಅವರು ನಟನೆಗೆ ಕಂಬ್ಯಾಕ್ ಮಾಡಬೇಕಿತ್ತು. ಈ ಚಿತ್ರಕ್ಕೆ ರಾಜ್ ಬಿ ಶೆಟ್ಟಿ ನಿರ್ದೇಶನ ಮಾಡುತ್ತಿದ್ದಾರೆ.

ಆದರೆ, ಈ ಚಿತ್ರದಲ್ಲಿ ರಮ್ಯಾ ನಟಿಸುತ್ತಿಲ್ಲ ಎಂಬ ವಿಚಾರ ಅಧಿಕೃತವಾಗಿದೆ. ಅವರ ಹೊಸ ಸಿನಿಮಾ ನವೆಂಬರ್ನಲ್ಲಿ ಘೋಷಣೆ ಆಗಲಿದೆ.
Related Photo Gallery
‘ಸಾಯೋವರೆಗೆ ಮರೆಯಲ್ಲ’; ಸುದೀಪ್ಗೆ ತಲೆಬಾಗಿ ನಮಸ್ಕರಿಸಿದ ಗಿಲ್ಲಿ
ಜೆಡಿಎಸ್ನಲ್ಲಿ ಟಿಕೆಟ್ ಹಂಚಿಕೆ ಚರ್ಚೆ: ಜಿಟಿಡಿ ವಿರುದ್ಧ ಸ್ಪರ್ಧೆಗೆ ಸಿದ್ದ
ಕಿವೀಸ್ ಆಟಗಾರನನ್ನು ಡಗೌಟ್ಗೆ ತಳ್ಳಿದ ಕೊಹ್ಲಿ
ಬಿಗ್ಬಾಸ್ ಮನೆಯ ಮುಂದೆ ಹೇಗಿದೆ ಪರಿಸ್ಥಿತಿ: ವಿಡಿಯೋ ನೋಡಿ
ಬೋಡೋ ಸಾಂಸ್ಕೃತಿಕ ವೈಭವ ವೀಕ್ಷಿಸಿದ ಪ್ರಧಾನಿ ಮೋದಿ
‘ಗಿಲ್ಲಿನೇ ವಿನ್ನರ್’; ಬಿಗ್ ಬಾಸ್ ಸ್ಟುಡಿಯೋ ಮುಂದೆ ಘೋಷಣೆ ಕೂಗಿದ ಫ್ಯಾನ್ಸ್
ಬಿಬಿಎಲ್ನಲ್ಲಿ ಬದಲಾಗದ ಬಾಬರ್ ಕಳಪೆ ಪ್ರದರ್ಶನ
ಕೊಪ್ಪಳದ ಅಜ್ಜನ ಜಾತ್ರೆಗಿಂದು ಕೊನೆಯ ದಿನ: ಮಹಾದಾಸೋಹದಲ್ಲಿ ಗೋದಿ ಹುಗ್ಗಿ
ವಿಶೇಷ ಹ್ಯಾಟ್ರಿಕ್ ಪೂರ್ಣಗೊಳಿಸಿದ ಹರ್ಷಿತ್ ರಾಣಾ
ಅಬಕಾರಿ ಡಿಸಿಗೆ ನ್ಯಾಯಾಂಗ ಬಂಧನ: ಆಡಿಯೋ ರಿಲೀಸ್ ಮಾಡಿದ ಬಿಜೆಪಿ ನಾಯಕರು




