- TV9 Kannada Photo gallery Actress Ramya Shared Rare Photos Of Her First Movie Abhi, Its Been 20 Years For Abhi
ರಮ್ಯಾ ಮೊದಲ ಸಿನಿಮಾ ಅಭಿಗೆ 20 ವರ್ಷ, ಸಿನಿಮಾಕ್ಕೆ ಸಂಬಂಧಿಸಿದ ಅಪರೂಪದ ಚಿತ್ರಗಳ ಹಂಚಿಕೊಂಡ ನಟಿ
ರಮ್ಯಾ ನಟಿಸಿದ ಮೊದಲ ಸಿನಿಮಾ ಅಭಿ ಬಿಡುಗಡೆ ಆಗಿ 20 ವರ್ಷಗಳಾದವು, ರಮ್ಯಾ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿಯೂ 20 ವರ್ಷಗಳು. ಹೀಗಾಗಿ ಅಭಿ ಸಿನಿಮಾದ ತೆರೆ ಮರೆಯ ಕೆಲವು ಅಪರೂಪದ ಚಿತ್ರಗಳನ್ನು ರಮ್ಯಾ ಹಂಚಿಕೊಂಡಿದ್ದಾರೆ.
Updated on: Apr 25, 2023 | 10:44 PM
Share

ಅಭಿ ಸಿನಿಮಾ ಚಿತ್ರೀಕರಣದ ಮೊದಲ ದಿನದ ಚಿತ್ರವಿದು, ಸೇಟ್ ಜೋಸೆಫ್ ಕಾಲೇಜಿನಲ್ಲಿ ತೆಗೆದ ಫೋಟೊ

ಅಭಿ ಸಿನಿಮಾದ ಕೊನೆಯ ದಿನದ ಚಿತ್ರೀಕರಣದ ಚಿತ್ರವಿದು, ಈ ನನ್ನ ಕಣ್ಣಾನೆ ಹಾಡಿನ ಚಿತ್ರ

ಅಭಿ ಸಿನಿಮಾ ವಿಶೇಷ ಪ್ರದರ್ಶನದಂದು ರಮ್ಯಾರ ತಂದೆ ಪಾರ್ಟಿ ನೀಡಿದ್ದರು, ಅಂದಿನ ಚಿತ್ರವಿದು.

ಅಭಿ ಸಿನಿಮಾ ನೂರು ದಿನ ಪ್ರದರ್ಶನ ಕಂಡಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಣ್ಣಾವ್ರಿಂದ ಆಶೀರ್ವಾದ ಪಡೆದ ರಮ್ಯಾ.

ನಟಿ ರಮ್ಯಾ ಚಿತ್ರರಂಗಕ್ಕೆ ಪ್ರವೇಶಿಸಿ ಇಂದಿಗೆ 20 ವರ್ಷಗಳಾಗಿವೆ. ಇದೀಗ ಉತ್ತರಕಾಂಡ ಸಿನಿಮಾ ಮೂಲಕ ಕಮ್ಬ್ಯಾಕ್ ಮಾಡುತ್ತಿದ್ದಾರೆ.
Related Photo Gallery
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!
ಇಂದು ಈ ರಾಶಿಯವರಿಗೆ ಒತ್ತಡಗಳಿಂದ ಮುಕ್ತಿ
ಧುರಂಧರ್ ಸಿನಿಮಾ ಶೈಲಿಯಲ್ಲಿ ಸ್ಕೆಚ್: ಸ್ಫೋಟಕ ಮಾಹಿತಿ ಬಯಲು
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್ಎಸ್ಎಸ್ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ




