RM22: ಬ್ಯಾಕ್ ಟು ಬ್ಯಾಕ್ ಸಿನಿಮಾ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ; ‘ರೈನ್ಬೋ’ ಚಿತ್ರಕ್ಕೆ ಕೊಡಗಿನ ಕುವರಿ ನಾಯಕಿ
ಇತ್ತೀಚೆಗಷ್ಟೇ ರಶ್ಮಿಕಾ ಅವರು ನಿತೀನ್ ಜೊತೆ ಸಿನಿಮಾ ಮಾಡುವ ಘೋಷಣೆ ಮಾಡಿದ್ದರು. ಚಿರಂಜೀವಿ ಅವರು ಈ ಸಿನಿಮಾದ ಮುಹೂರ್ತಕ್ಕೆ ಬಂದು ವಿಶ್ ಮಾಡಿದ್ದರು.
Updated on:Apr 04, 2023 | 8:56 AM
Share

ನಟಿ ರಶ್ಮಿಕಾ ಮಂದಣ್ಣ ಅವರು ಬೇಡಿಕೆಯ ನಟಿಯಾಗಿದ್ದಾರೆ. ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಈಗ ರಶ್ಮಿಕಾ ತೆಲುಗಿನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

ಇತ್ತೀಚೆಗಷ್ಟೇ ರಶ್ಮಿಕಾ ಅವರು ನಿತೀನ್ ಜೊತೆ ಸಿನಿಮಾ ಮಾಡುವ ಘೋಷಣೆ ಮಾಡಿದ್ದರು. ಚಿರಂಜೀವಿ ಅವರು ಈ ಸಿನಿಮಾದ ಮುಹೂರ್ತಕ್ಕೆ ಬಂದು ವಿಶ್ ಮಾಡಿದ್ದರು.

ಈಗ ರಶ್ಮಿಕಾ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಇದಕ್ಕೆ ‘ರೈನ್ಬೋ’ ಎನ್ನುವ ಶೀರ್ಷಿಕೆ ಇಡಲಾಗಿದೆ. ಇದು ಮಹಿಳಾ ಪ್ರಧಾನ ಸಿನಿಮಾ ಆಗಿರಲಿದೆ. ಶಾಂತರುಬಾನ್ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ.

ಸಮಂತಾ ಸೇರಿ ಅನೇಕರು ರಶ್ಮಿಕಾ ಮಂದಣ್ಣ ಅವರಿಗೆ ವಿಶ್ ಮಾಡಿದ್ದಾರೆ. ರಶ್ಮಿಕಾ ಮಂದಣ್ಣ ಅವರ 22 ಸಿನಿಮಾ ಇದು ಅನ್ನೋದು ವಿಶೇಷ.

ಈ ಸಿನಿಮಾ ತೆಲುಗು ಹಾಗೂ ತಮಿಳಿನಲ್ಲಿ ಸಿದ್ಧಗೊಳ್ಳುತ್ತಿದೆ.
Published On - 8:56 am, Tue, 4 April 23
Related Photo Gallery
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ




