AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rasha Tadani: 18ನೇ ವಯಸ್ಸಿಗೆ ಪದವಿ ಶಿಕ್ಷಣ ಪಡೆದ ರವೀನಾ ಟಂಡನ್​ ಮಗಳು ರಾಶಾ ತಡಾನಿ; ನೆನಪಿನ ಪುಟ ತೆರೆದ ಸ್ಟಾರ್​ ನಟಿ

Raveena Tandon: ಮುಂಬೈನ ಧೀರೂಭಾಯಿ ಅಂಬಾನಿ ಇಂಟರ್​ನ್ಯಾಷನಲ್​ ಸ್ಕೂಲ್​ನಿಂದ ಪದವಿ ಪಡೆದ ರಾಶಾ ತಡಾನಿ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ರಾಶಾ ತಡಾನಿ ಅವರು ಗ್ರ್ಯಾಜುಯೇಷನ್​ ದಿನದ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on: Jun 01, 2023 | 12:14 PM

Share
ರವೀನಾ ಟಂಡನ್​ ಅವರು 1995ರಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ದತ್ತು ಪಡೆದಿದ್ದರು. 2004ರಲ್ಲಿ ಅನಿಲ್​ ತಡಾನಿ ಜೊತೆ ರವೀನಾ ಮದುವೆ ಆದರು. ಈ ದಂಪತಿಗೆ 2005ರಲ್ಲಿ ರಾಶಾ ಜನಿಸಿದರು. ಈಗ ರಾಶಾಗೆ 18 ವರ್ಷ ವಯಸ್ಸು.

1 / 5
‘ಸಮಯ ತುಂಬ ಬೇಗ ಕಳೆಯುತ್ತದೆ. ಅದು ನಿಜ’ ಎಂದು ರವೀನಾ ಟಂಡನ್​ ಅವರು ಸೋಶಿಯಲ್​ ಮೀಡಿಯಾದ ಪೋಸ್ಟ್​ಗೆ ಕ್ಯಾಪ್ಷನ್​ ನೀಡಿದ್ದಾರೆ. ಪುತ್ರಿಯ ಬಾಲ್ಯದ ಫೋಟೋಗಳನ್ನು ಕೂಡ ಅವರು ಶೇರ್​ ಮಾಡಿಕೊಂಡು, ನೆನಪಿನ ಪುಟ ತೆರೆದಿದ್ದಾರೆ.

2 / 5
ರವೀನಾ ಟಂಡನ್ ಅವರ ಪುತ್ರಿ ರಾಶಾ ತಡಾನಿ ಪದವಿ ಶಿಕ್ಷಣ ಪೂರೈಸಿದ್ದಾರೆ. ಈ ಖುಷಿಗೆ ರವೀನಾ ಟಂಡನ್​ ಅವರು ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅವು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

3 / 5
ಚಿಕ್ಕವಳಾಗಿದ್ದ ಮಗಳು ಈಗ ಪದವಿಧರೆ ಆಗುವ ಮಟ್ಟಕ್ಕೆ ಬೆಳೆದು ನಿಂತಿರುವುದನ್ನು ರವೀನಾ ಟಂಡನ್​ ಅವರು ಬೆರಗಿನಿಂದ ನೋಡುತ್ತಿದ್ದಾರೆ. ಒಂದಷ್ಟು ಫೋಟೋಗಳನ್ನು ಹಂಚಿಕೊಂಡು ಅವರು ಸಂಭ್ರಮಿಸಿದ್ದಾರೆ.

4 / 5
ಮುಂಬೈನ ಧೀರೂಭಾಯಿ ಅಂಬಾನಿ ಇಂಟರ್​ನ್ಯಾಷನಲ್​ ಸ್ಕೂಲ್​ನಿಂದ ಪದವಿ ಪಡೆದ ರಾಶಾ ತಡಾನಿ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ರಾಶಾ ತಡಾನಿ ಅವರು ಗ್ರ್ಯಾಜುಯೇಷನ್​ ದಿನದ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

5 / 5
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?

ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್

8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ

ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್