
ನಟಿ ಸಮಂತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈಗ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ.

ಸಮಂತಾ ಅವರು ರೆಡ್ ಡ್ರೆಸ್ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಅಭಿಮಾನಿಗಳು ಲೈಕ್ಸ್ ಒತ್ತುತ್ತಿದ್ದಾರೆ. 14 ಲಕ್ಷಕ್ಕೂ ಅಧಿಕ ಮಂದಿ ಫೋಟೋಗೆ ಲೈಕ್ಸ್ ಒತ್ತಿದ್ದಾರೆ.

ಸಮಂತಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ನಾಗ ಚೈತನ್ಯ ಜತೆಗಿನ ವಿಚ್ಛೇದನದ ನಂತರದಲ್ಲಿ ಸಮಂತಾ ಸಖತ್ ಹಾಟ್ ಅವತಾರ ತಾಳುತ್ತಿದ್ದಾರೆ.

ಸಮಂತಾ ಅವರು ಇತ್ತೀಚೆಗೆ ಅಪಘಾತಕ್ಕೆ ಒಳಗಾದ ಬಗ್ಗೆ ವರದಿ ಪ್ರಕಟ ಆಗಿತ್ತು. ಆದರೆ ಇದು ನಕಲಿ ಸುದ್ದಿ ಎಂಬುದು ಆ ಬಳಿಕ ತಿಳಿದು ಬಂದಿತ್ತು.

ಸಮಂತಾ