Samantha: ನಟಿ ಸಮಂತಾರ ಬಾಲಿ ಪ್ರವಾಸದ ಸುಂದರ ಚಿತ್ರಗಳು
Samantha: ಸಿನಿಮಾ ನಟನೆಯಿಂದ ಬಿಡುವು ಪಡೆದಿರುವ ನಟಿ ಸಮಂತಾ ತಮ್ಮ ಗೆಳತಿಯರೊಟ್ಟಿಗೆ ಪ್ರವಾಸಕ್ಕೆ ತೆರಳಿದ್ದಾರೆ. ಇಲ್ಲಿವೆ ಕೆಲವು ಚಿತ್ರಗಳು.
Updated on: Jul 30, 2023 | 10:12 PM
Share

ನಟಿ ಸಮಂತಾ ಸಿನಿಮಾಗಳಿಂದ ಬಿಡುವು ಪಡೆದಿದ್ದಾರೆ

ಸಮಂತಾ ಗೆಳತಿಯರೊಟ್ಟಿಗೆ ಪ್ರವಾಸಕ್ಕೆ ತೆರಳಿದ್ದಾರೆ

ಬಾಲಿಯಲ್ಲಿ ನಟಿ ಸಮಂತಾ ಮಜಾ ಮಾಡುತ್ತಿದ್ದಾರೆ

ಸಮುದ್ರ ತೀರದಲ್ಲಿ ಸಮಂತಾ ಸಖತ್ ಆಗಿ ಎಂಜಾಯ್ ಮಾಡುತ್ತಿದ್ದಾರೆ

ಸ್ಥಳೀಯ ಆಹಾರ ಸವಿಯುತ್ತಾ ಎಂಜಾಯ್ ಮಾಡುತ್ತಿದ್ದಾರೆ

ಸಮಂತಾ ಬರೋಬ್ಬರಿ ಒಂದು ವರ್ಷಗಳ ಕಾಲ ನಟನೆಯಿಂದ ದೂರವಾಗಿದ್ದಾರೆ

ಆರೋಗ್ಯ ಸಮಸ್ಯೆಯಿಂದಾಗಿ ಸಮಂತಾ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
Related Photo Gallery
VIDEO: 6 ಎಸೆತಗಳಲ್ಲಿ 7 ರನ್: ಡೆಲ್ಲಿ ಕ್ಯಾಪಿಟಲ್ಸ್ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್ಗಳು ಪತ್ತೆ, ಹೈ ಅಲರ್ಟ್
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್




