AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮುಂದಿನ ಆರು ತಿಂಗಳು ನಗುತ್ತಾ ಇರುತ್ತೇನೆ’; ಅಭಿಮಾನಿಗಳಿಗಾಗಿ ಸಮಂತಾ ಪೋಸ್ಟ್

ಸಮಂತಾ ಅವರು ಇತ್ತೀಚೆಗೆ ತಮ್ಮ ಸಂತೋಷದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಚ್ಛೇದನ ಮತ್ತು ಆರೋಗ್ಯ ಸಮಸ್ಯೆಗಳ ನಂತರ, ಅವರು ಮತ್ತೆ ನಗುತ್ತಿರುವುದನ್ನು ನೋಡಿ ಅಭಿಮಾನಿಗಳು ಸಂತೋಷಪಡುತ್ತಿದ್ದಾರೆ. ಮುಂದಿನ ಆರು ತಿಂಗಳು ಇದೇ ರೀತಿ ಸಂತೋಷದಿಂದ ಇರುವುದಾಗಿ ಅವರು ಭರವಸೆ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jan 24, 2025 | 12:19 PM

Share
2021ರಿಂದ ಈಚೆಗೆ ನಟಿ ಸಮಂತಾ ಅವರು ನಕ್ಕಿದ್ದಕ್ಕಿಂತ ಅತ್ತಿದ್ದೇ ಹೆಚ್ಚು. ಅವರು ಸಾಕಷ್ಟು ಕಣ್ಣೀರು ಹಾಕಿದರು. ಸಂಸಾರದಲ್ಲಿ ಬೀಸಿದ ಬಿರುಗಾಳಿ, ಅನಾರೋಗ್ಯದಲ್ಲಿ ಉಂಟಾದ ಏರುಪೇರು ಇದಕ್ಕೆ ಪ್ರಮುಖ ಕಾರಣ.

1 / 5
ಈಗ ಸಮಂತಾ ಅವರು ಹೊಸ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇದರಲ್ಲಿ ಅವರು ಸಖತ್ ನಗುತ್ತಾ ಇದ್ದಾರೆ. ಮುಂದಿನ ಆರು ತಿಂಗಳು ಇದೇ ರೀತಿ ಅವರು ನಗುತ್ತಿರೋದಾಗಿ ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ಸಮಂತಾ ಅವರು ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಇದರಲ್ಲಿ ಅವರು ನಗುತ್ತಾ ಇರುವ ಫೋಟೋಗಳು ಇವೆ. ಈ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ವಿವಿಧ ರೀತಿಯ ಕಮೆಂಟ್​ಗಳು ಕೂಡ ಬಂದಿವೆ.

3 / 5
ಸಮಂತಾ ಅವರ ಮಾಜಿ ಪತಿ ನಾಗ ಚೈತನ್ಯ ಅವರು ಈಗಾಗಲೇ ಮತ್ತೊಂದು ವಿವಾಹ ಆಗಿ ಆಗಿದೆ. ಸಮಂತಾ ಕೂಡ ಮತ್ತೊಂದು ಮದುವೆ ಆಗಲಿ ಎಂದು ಫ್ಯಾನ್ಸ್ ಬಯಸುತ್ತಾ ಇದ್ದಾರೆ. ಆದರೆ, ಸಮಂತಾ ಅವರು ಈ ಬಗ್ಗೆ ಆಲೋಚಿಸಿಲ್ಲ.

4 / 5
ಸಮಂತಾ ಮುಂದಿನ ದಿನಗಳಲ್ಲಿ ಸಾಲು ಸಾಲು ಸಿನಿಮಾ ಒಪ್ಪಿಕೊಳ್ಳುವ ಸಾಧ್ಯತೆ ಇದೆ. ‘ಖುಷಿ’ ಸಿನಿಮಾ ಬಳಿಕ ಸಮಂತಾ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಸಮಂತಾ ಆರೋಗ್ಯ ಸಮಸ್ಯೆಯಿಂದ ಸಿನಿಮಾದಿಂದ ದೂರ ಉಳಿದಿದ್ದರು. ಈಗ ಅವರು ನಟನೆಗೆ ಮರಳಿದ್ದಾರೆ.

5 / 5
Follow Us
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?

ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!

ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ

ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ

ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್

ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ

ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?

ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​

ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಅನ್ನಭಾಗ್ಯ ಅಕ್ಕಿ ಜಪ್ತಿ