ಎರಡನೇ ಬಾರಿ ಮುಂದಕ್ಕೆ ಹೋಯ್ತು ‘ಶಾಕುಂತಲಂ’ ಸಿನಿಮಾ ರಿಲೀಸ್ ದಿನಾಂಕ; ಸಮಂತಾ ಫ್ಯಾನ್ಸ್ ಆಕ್ರೋಶ

|

Updated on: Feb 08, 2023 | 12:01 PM

ಫೆ.17ಕ್ಕೆ ‘ಶಾಕುಂತಲಂ’ ರಿಲೀಸ್ ಆಗಲಿದೆ ಎಂದು ಚಿತ್ರತಂಡದವರು ಘೋಷಣೆ ಮಾಡಿದ್ದರು. ಚಿತ್ರದ ಟ್ರೇಲರ್ ಕೂಡ ರಿಲೀಸ್ ಮಾಡಲಾಯಿತು. ಸಿನಿಮಾ ರಿಲೀಸ್​ಗೆ 10 ದಿನ ಇರುವಾಗ  ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ.

1 / 5
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಸಮಂತಾ ನಟನೆಯ ‘ಶಾಕುಂತಲಂ’ ಸಿನಿಮಾ ಕಳೆದ ವರ್ಷ ನವೆಂಬರ್​ನಲ್ಲೇ ರಿಲೀಸ್ ಆಗಬೇಕಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಈಗ ಈ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿದೆ.

2 / 5
ಫೆ.17ಕ್ಕೆ ‘ಶಾಕುಂತಲಂ’ ರಿಲೀಸ್ ಆಗಲಿದೆ ಎಂದು ಚಿತ್ರತಂಡದವರು ಘೋಷಣೆ ಮಾಡಿದ್ದರು. ಚಿತ್ರದ ಟ್ರೇಲರ್ ಕೂಡ ರಿಲೀಸ್ ಮಾಡಲಾಯಿತು. ಸಿನಿಮಾ ರಿಲೀಸ್​ಗೆ 10 ದಿನ ಇರುವಾಗ  ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ.

ಫೆ.17ಕ್ಕೆ ‘ಶಾಕುಂತಲಂ’ ರಿಲೀಸ್ ಆಗಲಿದೆ ಎಂದು ಚಿತ್ರತಂಡದವರು ಘೋಷಣೆ ಮಾಡಿದ್ದರು. ಚಿತ್ರದ ಟ್ರೇಲರ್ ಕೂಡ ರಿಲೀಸ್ ಮಾಡಲಾಯಿತು. ಸಿನಿಮಾ ರಿಲೀಸ್​ಗೆ 10 ದಿನ ಇರುವಾಗ  ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ.

3 / 5
ಹೌದು, ‘ಶಾಕುಂತಲಂ’ ಸಿನಿಮಾ ಫೆ.17ಕ್ಕೆ ಬಿಡುಗಡೆ ಆಗುತ್ತಿಲ್ಲ. ಹಾಗಂತ ಇದು ಗಾಸಿಪ್ ಅಲ್ಲ. ಚಿತ್ರತಂಡದವರೇ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಬಿಡುಗಡೆ ಪದೇಪದೇ ಮುಂದೂಡಲ್ಪಡುತ್ತಿರುವುದಕ್ಕೆ ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ. ಹೊಸ ದಿನಾಂಕ ಮುಂದಿನ ದಿನಗಳಲ್ಲಿ ಘೋಷಣೆ ಆಗಲಿದೆ.

4 / 5
‘ಶಾಕುಂತಲಂ’ ಸಿನಿಮಾ ಅದ್ದೂರಿ ಬಜೆಟ್​ನಲ್ಲಿ ಮೂಡಿಬಂದಿದೆ. ಬೃಹತ್​ ಸೆಟ್​ಗಳು ಟ್ರೇಲರ್​ನಲ್ಲಿ ಗಮನ ಸೆಳೆದಿದ್ದವು. ಅತ್ಯಾಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನದಲ್ಲಿ ಸಿನಿಮಾ ಮೂಡಿಬಂದಿದೆ.

5 / 5
ಅಂದಹಾಗೆ, ‘ಶಾಕುಂತಲಂ’ ಸಿನಿಮಾ ರಿಲೀಸ್ ಮುಂದಕ್ಕೆ ಹೋಗೋಕೆ ಕಾರಣ ಏನು ಎಂಬುದು ರಿವೀಲ್ ಆಗಿಲ್ಲ. ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಾಕಿ ಇರುವ ಕಾರಣ ಚಿತ್ರದ ಬಿಡುಗಡೆ ವಿಳಂಬ ಆಗಿದೆ ಎನ್ನಲಾಗುತ್ತಿದೆ.