
ನಟಿ ಸಮಂತಾ ಅವರು ಟಾಲಿವುಡ್ ಹಾಗೂ ಬಾಲಿವುಡ್ನಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ದೊಡ್ಡ ಮಟ್ಟದ ಬೇಡಿಕೆ ಇದೆ. ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಅವರು ಭೇಷ್ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ಸಿನಿಮಾಗಳಲ್ಲಿ ಅವರ ಆಯ್ಕೆ ಬದಲಾಗಿದೆ.

ನಾಗ ಚೈತನ್ಯ ಜತೆಗಿನ ವಿಚ್ಛೇದನ ಬಳಿಕ ಅವರ ಆಯ್ಕೆಗಳು ಸಂಪೂರ್ಣ ಬದಲಾಗಿದೆ. ಸಖತ್ ಹಾಟ್ ಅವತಾರವನ್ನು ಅವರು ತಾಳುತ್ತಿದ್ದಾರೆ.

ಸಮಂತಾ ಅವರು ‘ಪುಷ್ಪ’ ಸಿನಿಮಾದ ‘ಹೂ ಅಂತೀಯಾ ಮಾವ..’ ಹಾಡಿನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು. ಸೋಶಿಯಲ್ ಮೀಡಿಯಾಗಳಲ್ಲೂ ಅವರು ಇದೇ ರೀತಿಯ ಫೋಟೋ ಪೋಸ್ಟ್ ಮಾಡುತ್ತಿರುತ್ತಾರೆ.

ಸಮಂತಾ ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಟೆಂಪ್ರೇಚರ್ ಹೆಚ್ಚಿಸಿದ್ದಾರೆ. ಅವರ ಹಾಟ್ನೆಸ್ಗೆ ಮಿತಿಯೇ ಇಲ್ಲ ಎಂದು ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ.

ಸಮಂತಾ