AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಮತ್ತೆ ಮದುವೆ ಆಗಲಿದ್ದಾರೆ ಸಮಂತಾ; ಆದರೆ ನೀವಂದುಕೊಂಡ ರೀತಿಯಲ್ಲಲ್ಲ

ಈಗ ಸಮಂತಾ ಅವರು ಸೆಟ್​ಗೆ ಮರಳಿದ್ದಾರೆ! ಇತ್ತೀಚೆಗೆ ಅವರು ‘ಖುಷಿ’ ಚಿತ್ರದ ಶೂಟ್​ನಲ್ಲಿ ಭಾಗಿ ಆಗಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈಗ ಸಮಂತಾ ಬಗ್ಗೆ ಹೊಸ ಮಾಹಿತಿ ಕೇಳಿ ಬಂದಿದೆ.

ರಾಜೇಶ್ ದುಗ್ಗುಮನೆ
|

Updated on:Mar 11, 2023 | 11:23 AM

Share
ಸಮಂತಾ ಖ್ಯಾತಿ ದಿನಕಳೆದಂತೆ ಹೆಚ್ಚುತ್ತಲೇ ಇದೆ. ಅವರು Myositis ಹೆಸರಿನ ಕಾಯಿಲೆಯಿಂದ ಬಳಲುತ್ತಿದ್ದರು. ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸಿದರು. ಈ ಕಾಯಿಲೆಯಿಂದ ಸ್ನಾಯುಗಳಲ್ಲಿ ನೋವು ಶುರುವಾಗುತ್ತದೆ. ಈ ಸಂದರ್ಭದಲ್ಲಿ ಅವರು ಬೇರೆ ಯಾವುದೇ ಕೆಲಸ ಮಾಡುವಂತೆ ಇರಲಿಲ್ಲ.

1 / 5
ಈಗ ಸಮಂತಾ ಅವರು ಸೆಟ್​ಗೆ ಮರಳಿದ್ದಾರೆ! ಇತ್ತೀಚೆಗೆ ಅವರು ‘ಖುಷಿ’ ಚಿತ್ರದ ಶೂಟ್​ನಲ್ಲಿ ಭಾಗಿ ಆಗಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈಗ ಸಮಂತಾ ಬಗ್ಗೆ ಹೊಸ ಮಾಹಿತಿ ಕೇಳಿ ಬಂದಿದೆ.

ಈಗ ಸಮಂತಾ ಅವರು ಸೆಟ್​ಗೆ ಮರಳಿದ್ದಾರೆ! ಇತ್ತೀಚೆಗೆ ಅವರು ‘ಖುಷಿ’ ಚಿತ್ರದ ಶೂಟ್​ನಲ್ಲಿ ಭಾಗಿ ಆಗಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈಗ ಸಮಂತಾ ಬಗ್ಗೆ ಹೊಸ ಮಾಹಿತಿ ಕೇಳಿ ಬಂದಿದೆ.

2 / 5
ಸಮಂತಾ ಮತ್ತೆ ಮದುವೆ ಆಗಲಿದ್ದಾರೆ! ಹಾಗಂತ ಇದು ರಿಯಲ್ ಲೈಫ್ ಕಥೆ ಅಲ್ಲ. ರೀಲ್ ಕಥೆ. ‘ಖುಷಿ’ ಚಿತ್ರದಲ್ಲಿ ಸಮಂತಾ ಅವರು ಮದುವೆ ಆದ ಮಹಿಳೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

3 / 5
ಖುಷಿ ಚಿತ್ರದ ಮೊದಲ ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ. ಎರಡನೇ ಹಂತದ ಶೂಟಿಂಗ್ ಈಗ ಮತ್ತೆ ಆರಂಭ ಆಗುತ್ತಿದೆ. ಈ ಬಗ್ಗೆ ಫ್ಯಾನ್ಸ್​ಗೆ ಖುಷಿ ಆಗಿದೆ.

4 / 5
ಸಮಂತಾ ಅವರು ವಿಜಯ್ ದೇವರಕೊಂಡ ಅವರಿಗೆ ಜೊತೆಯಾಗಿ ‘ಖುಷಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸಮಂತಾಗೆ ಅನಾರೋಗ್ಯ ಕಾಡಿದ್ದರಿಂದ ಚಿತ್ರತಂಡಕ್ಕೆ ಸಾಕಷ್ಟು ನಷ್ಟ ಉಂಟಾಗಿದೆ.

5 / 5

Published On - 11:22 am, Sat, 11 March 23

ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Follow Us
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ

ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ

ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ

ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!

ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ

ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ

ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!

ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ

ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್

ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು