ನ್ಯೂಯಾರ್ಕ್ ನಗರದಲ್ಲಿ ಸೀರೆ ಉಟ್ಟು ಸುತ್ತಾಡಿದ ಸಮಂತಾ; ಇಲ್ಲಿವೆ ಫೋಟೋಸ್

ಸಮಂತಾ ಅವರು ಅಮೆರಿಕದಲ್ಲಿ ಸೀರೆ ಉಟ್ಟು ಮಿಂಚಿದ್ದಾರೆ. ನ್ಯೂಯಾರ್ಕ್ ನಗರದ ಬೀದಿಗಳಲ್ಲಿ ಸೀರೆಯಲ್ಲಿ ಸುತ್ತಾಡಿದ್ದಾರೆ. ಈ ಫೋಟೋಗಳನ್ನು ಅವರು ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಸಂಯುಕ್ತಾ ಹೆಗ್ಡೆ ಸೇರಿ ಅನೇಕ ಸೆಲೆಬ್ರಿಟಿಗಳು ಕಮೆಂಟ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 22, 2023 | 12:56 PM

ನಟಿ ಸಮಂತಾ ಅವರು ಸದ್ಯ ಅಮೆರಿಕದಲ್ಲಿದ್ದಾರೆ. ನ್ಯೂಯಾರ್ಕ್​​ಗೆ ತೆರಳಿರುವ ಬಗ್ಗೆ ಅವರು ಇತ್ತೀಚೆಗೆ ಮಾಹಿತಿ ಹಂಚಿಕೊಂಡಿದ್ದರು. ವಿವಿಧ ಬಗೆಯ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಾ ಇದ್ದಾರೆ. ಈಗ ಅವರು ಸೀರೆ ಉಟ್ಟು ಮಿಂಚಿದ್ದಾರೆ.

1 / 7
ಸಮಂತಾ ಅವರು ಅಮೆರಿಕದಲ್ಲಿ ಸೀರೆ ಉಟ್ಟು ಮಿಂಚಿದ್ದಾರೆ. ನ್ಯೂಯಾರ್ಕ್ ನಗರದ ಬೀದಿಗಳಲ್ಲಿ ಸೀರೆಯಲ್ಲಿ ಸುತ್ತಾಡಿದ್ದಾರೆ. ಈ ಫೋಟೋಗಳನ್ನು ಅವರು ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಸಂಯುಕ್ತಾ ಹೆಗ್ಡೆ ಸೇರಿ ಅನೇಕ ಸೆಲೆಬ್ರಿಟಿಗಳು ಕಮೆಂಟ್ ಮಾಡಿದ್ದಾರೆ.

ಸಮಂತಾ ಅವರು ಅಮೆರಿಕದಲ್ಲಿ ಸೀರೆ ಉಟ್ಟು ಮಿಂಚಿದ್ದಾರೆ. ನ್ಯೂಯಾರ್ಕ್ ನಗರದ ಬೀದಿಗಳಲ್ಲಿ ಸೀರೆಯಲ್ಲಿ ಸುತ್ತಾಡಿದ್ದಾರೆ. ಈ ಫೋಟೋಗಳನ್ನು ಅವರು ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಸಂಯುಕ್ತಾ ಹೆಗ್ಡೆ ಸೇರಿ ಅನೇಕ ಸೆಲೆಬ್ರಿಟಿಗಳು ಕಮೆಂಟ್ ಮಾಡಿದ್ದಾರೆ.

2 / 7
ಸಮಂತಾಗೆ Myositis ಹೆಸರಿನ ಸಮಸ್ಯೆ ಕಾಣಿಸಿಕೊಂಡಿದೆ. ಈ ಬಗ್ಗೆ ಅವರು ಓಪನ್ ಆಗಿ ಮಾತನಾಡಿದ್ದಾರೆ. ಈ ಕಾಯಿಲೆಗೆ ಚಿಕಿತ್ಸೆ ಪಡೆಯಲು ಅವರ ಅಮೆರಿಕ ತೆರಳಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಅವರು ಅಧಿಕೃತವಾಗಿ ಹೇಳಿಕೊಂಡಿಲ್ಲ.

3 / 7
ಸಮಂತಾ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದಿದ್ದಾರೆ. ಅವರು ಒಂದು ವರ್ಷ ನಟನೆಗೆ ಮರಳುವುದಿಲ್ಲ ಎಂದು ಹೇಳಲಾಗುತ್ತಿದೆ. ಆದರೆ, ಇದನ್ನು ಅವರು ನೇರವಾಗಿ ಹೇಳಿಕೊಂಡಿಲ್ಲ. ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

4 / 7
ಇಂಗ್ಲಿಷ್​ ‘ಸಿಟಾಡೆಲ್​’ನ ಭಾರತದ ವರ್ಷನ್​ನಲ್ಲಿ ಸಮಂತಾ ನಟಿಸುತ್ತಿದ್ದಾರೆ. ಈ ವೆಬ್ ಸೀರಿಸ್​ನ ಶೂಟಿಂಗ್ ಪೂರ್ಣಗೊಂಡಿದೆ ಎಂದು ತಿಳಿದು ಬಂದಿದೆ. ಈ ಸೀರಿಸ್ ಬಗ್ಗೆ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ.

5 / 7
ಸಮಂತಾ ಬಗ್ಗೆ ಹುಟ್ಟಿಕೊಂಡಿರುವ ವದಂತಿಗಳು ಒಂದೆರಡಲ್ಲ. ಕೆಲ ವದಂತಿಗಳಿಗೆ ಸಮಂತಾ ಅವರು ನೇರವಾಗಿ ಸ್ಪಷ್ಟನೆ ನೀಡುವ ಕೆಲಸ ಮಾಡುತ್ತಾರೆ. ಈ ಬಗ್ಗೆ ಅಭಿಮಾನಿಗಳಿಗೆ ಖುಷಿ ಇದೆ.

6 / 7
ಸಮಂತಾ ಅವರು ಸದ್ಯಕ್ಕಂತೂ ಹೊಸ ಸಿನಿಮಾ ಒಪ್ಪಿಕೊಳ್ಳುವ ಸಾಧ್ಯತೆ ಕಡಿಮೆ ಇದೆ. ಅವರು Myositis ಕಾಯಿಲೆಯಿಂದ ಸಂಪೂರ್ಣವಾಗಿ ಗುಣಮುಖರಾಗಿ ಮರಳಲಿ ಎಂದು ಅಭಿಮಾನಿಗಳು ಕೋರುತ್ತಿದ್ದಾರೆ.

7 / 7
Follow us
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?