Sangeetha Bhat: ‘ದಯವಿಟ್ಟು ಗಮನಿಸಿ’ ನಟಿ ಸಂಗೀತಾ ಭಟ್ ಬೋಲ್ಡ್​​ ಫೋಟೋ ವೈರಲ್

ಸಂಗೀತಾ ಭಟ್ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಬೋಲ್ಡ್ ಫೋಟೋದಲ್ಲಿ ಅವರು ಮಿಂಚಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 10, 2023 | 9:21 AM

ನಟಿ ಸಂಗೀತಾ ಭಟ್ ಅವರು 2011ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆದರು. ಈಗ ಇಂಡೋನೇಷ್ಯಾಗೆ ಟ್ರಿಪ್​ ತೆರಳಿದ್ದಾರೆ.

1 / 5
ಸಂಗೀತಾ ಭಟ್ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಬಿಕಿನಿ ಧರಿಸಿ ಅವರು ಮಿಂಚಿದ್ದಾರೆ.

2 / 5
ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ‘ಬಿಕಿನಿಗಿಂತ ನೀವು ಸೀರೆಯಲ್ಲೇ ಚೆಂದ’ ಎನ್ನುವ ಕಮೆಂಟ್​ಗಳು ಅಭಿಮಾನಿಗಳ ಕಡೆಯಿಂದ ಬಂದಿದೆ.

3 / 5
ಸಂಗೀತಾ ಭಟ್ ಅವರು ಧನಂಜಯ್ ನಟನೆಯ ‘ಎರಡನೇ ಸಲ’, ‘ದಯವಿಟ್ಟು ಗಮನಿಸಿ’ ಮೊದಲಾದ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದಾರೆ.

4 / 5
2022ರಲ್ಲಿ ತೆರೆಗೆ ಬಂದ ‘48 ಅವರ್ಸ್​’ ಸಿನಿಮಾದಲ್ಲಿ ಸಂಗೀತಾ ನಟಿಸಿದ್ದರು. ಧಾರಾವಾಹಿಗಳಲ್ಲಿ ನಟಿಸಿಯೂ ಫೇಮಸ್ ಆಗಿದ್ದಾರೆ. ಅವರ ಪತಿ ಸುದರ್ಶನ್ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ.

5 / 5
Follow us
ಜಾಮೀನು ಸಿಕ್ಕಿದ್ದಕ್ಕೆ ಚಾಮುಂಡಿ ಬೆಟ್ಟದಲ್ಲಿ ಹರಿಕೆ ತೀರಿಸಿದ ವಿಜಯಲಕ್ಷ್ಮಿ

ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ, ಮೋದಿ ಭೇಟಿ ಮಾಡುವೆ: ಹೆಬ್ಬಾಳ್ಕರ್

ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್

ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್

ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ

ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ

ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ

ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್

ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು

Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ