Sangeetha Bhat: ‘ದಯವಿಟ್ಟು ಗಮನಿಸಿ’ ನಟಿ ಸಂಗೀತಾ ಭಟ್ ಬೋಲ್ಡ್ ಫೋಟೋ ವೈರಲ್
ಸಂಗೀತಾ ಭಟ್ ಅವರು ಇನ್ಸ್ಟಾಗ್ರಾಮ್ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಬೋಲ್ಡ್ ಫೋಟೋದಲ್ಲಿ ಅವರು ಮಿಂಚಿದ್ದಾರೆ.
Updated on: Apr 10, 2023 | 9:21 AM
Share

ನಟಿ ಸಂಗೀತಾ ಭಟ್ ಅವರು 2011ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆದರು. ಈಗ ಇಂಡೋನೇಷ್ಯಾಗೆ ಟ್ರಿಪ್ ತೆರಳಿದ್ದಾರೆ.

ಸಂಗೀತಾ ಭಟ್ ಅವರು ಇನ್ಸ್ಟಾಗ್ರಾಮ್ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಬಿಕಿನಿ ಧರಿಸಿ ಅವರು ಮಿಂಚಿದ್ದಾರೆ.

ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ‘ಬಿಕಿನಿಗಿಂತ ನೀವು ಸೀರೆಯಲ್ಲೇ ಚೆಂದ’ ಎನ್ನುವ ಕಮೆಂಟ್ಗಳು ಅಭಿಮಾನಿಗಳ ಕಡೆಯಿಂದ ಬಂದಿದೆ.

ಸಂಗೀತಾ ಭಟ್ ಅವರು ಧನಂಜಯ್ ನಟನೆಯ ‘ಎರಡನೇ ಸಲ’, ‘ದಯವಿಟ್ಟು ಗಮನಿಸಿ’ ಮೊದಲಾದ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದಾರೆ.

2022ರಲ್ಲಿ ತೆರೆಗೆ ಬಂದ ‘48 ಅವರ್ಸ್’ ಸಿನಿಮಾದಲ್ಲಿ ಸಂಗೀತಾ ನಟಿಸಿದ್ದರು. ಧಾರಾವಾಹಿಗಳಲ್ಲಿ ನಟಿಸಿಯೂ ಫೇಮಸ್ ಆಗಿದ್ದಾರೆ. ಅವರ ಪತಿ ಸುದರ್ಶನ್ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ.
Related Photo Gallery
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಸಮುದ್ರದೊಳಗೆ ಭರತನಾಟ್ಯ ಮಾಡಿದ 14 ವರ್ಷದ ಬಾಲಕಿ
ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ವ್ಯಕ್ತಿ
ಡಿಕೆಶಿ ಪರ ಹಿಂದುಳಿದ ಮಠಾಧೀಶರಿಂದ ಬ್ಯಾಟಿಂಗ್
6 ತಿಂಗಳಿಂದ ಪಾವತಿಯಾಗಿಲ್ಲ ಸಂಬಳ! ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ




