ನಟಿ ಸಂಗೀತಾ ಭಟ್ ಅವರು 2011ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆದರು. ಈಗ ಇಂಡೋನೇಷ್ಯಾಗೆ ಟ್ರಿಪ್ ತೆರಳಿದ್ದಾರೆ.
ಸಂಗೀತಾ ಭಟ್ ಅವರು ಇನ್ಸ್ಟಾಗ್ರಾಮ್ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಬಿಕಿನಿ ಧರಿಸಿ ಅವರು ಮಿಂಚಿದ್ದಾರೆ.
ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ‘ಬಿಕಿನಿಗಿಂತ ನೀವು ಸೀರೆಯಲ್ಲೇ ಚೆಂದ’ ಎನ್ನುವ ಕಮೆಂಟ್ಗಳು ಅಭಿಮಾನಿಗಳ ಕಡೆಯಿಂದ ಬಂದಿದೆ.
ಸಂಗೀತಾ ಭಟ್ ಅವರು ಧನಂಜಯ್ ನಟನೆಯ ‘ಎರಡನೇ ಸಲ’, ‘ದಯವಿಟ್ಟು ಗಮನಿಸಿ’ ಮೊದಲಾದ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದಾರೆ.
2022ರಲ್ಲಿ ತೆರೆಗೆ ಬಂದ ‘48 ಅವರ್ಸ್’ ಸಿನಿಮಾದಲ್ಲಿ ಸಂಗೀತಾ ನಟಿಸಿದ್ದರು. ಧಾರಾವಾಹಿಗಳಲ್ಲಿ ನಟಿಸಿಯೂ ಫೇಮಸ್ ಆಗಿದ್ದಾರೆ. ಅವರ ಪತಿ ಸುದರ್ಶನ್ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ.