‘ನಿಮ್ಮ ಅಭಿಪ್ರಾಯದಿಂದ ನನ್ನ ಹೊಟ್ಟೆ ತುಂಬಲ್ಲ’; ಬೋಲ್ಡ್ ಫೋಟೋ ಹಂಚಿಕೊಂಡು ತಿರುಗೇಟು ಕೊಟ್ಟ ಸಾನ್ಯಾ ಐಯ್ಯರ್

Updated on: Aug 03, 2023 | 2:06 PM

ಸಾನ್ಯಾ ಐಯ್ಯರ್ ಹಂಚಿಕೊಳ್ಳುವ ಫೋಟೋಗಳಿಗೆ ಫ್ಯಾನ್ಸ್ ಕಡೆಯಿಂದ ನೆಗೆಟಿವ್ ಕಮೆಂಟ್ ಬರುತ್ತದೆ. ಆದರೆ, ಇದಕ್ಕೆಲ್ಲ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ.

1 / 7
ನಟಿ ಸಾನ್ಯಾ ಐಯ್ಯರ್ ಅವರು ಹಲವು ವಿಚಾರಕ್ಕೆ ಸುದ್ದಿ ಆಗುತ್ತಲೇ ಇದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದು, ಬೋಲ್ಡ್ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ.

ನಟಿ ಸಾನ್ಯಾ ಐಯ್ಯರ್ ಅವರು ಹಲವು ವಿಚಾರಕ್ಕೆ ಸುದ್ದಿ ಆಗುತ್ತಲೇ ಇದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದು, ಬೋಲ್ಡ್ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ.

2 / 7

ಸಾನ್ಯಾ ಐಯ್ಯರ್ ಹಂಚಿಕೊಳ್ಳುವ ಫೋಟೋಗಳಿಗೆ ಫ್ಯಾನ್ಸ್ ಕಡೆಯಿಂದ ನೆಗೆಟಿವ್ ಕಮೆಂಟ್ ಬರುತ್ತದೆ. ಆದರೆ, ಇದಕ್ಕೆಲ್ಲ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಇದನ್ನು ಅವರು ಮತ್ತೊಮ್ಮೆ ಹೇಳಿದ್ದಾರೆ.

3 / 7

ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಜೊತೆ ಸಾನ್ಯಾ ಫೋಟೋಶೂಟ್ ಮಾಡಿಸಿದ್ದರು. ಇದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

4 / 7

ಸಾನ್ಯಾ ಐಯ್ಯರ್ ಅವರ ಫೋಟೋಗಳಿಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಅವರು ಹೇಳಿರುವ ಸಾಲುಗಳು ಎಲ್ಲರ ಗಮನ ಸೆಳೆದಿದೆ.

5 / 7

‘ನಿಮ್ಮ ಅಭಿಪ್ರಾಯದಿಂದ ನನ್ನ ಹೊಟ್ಟೆ ತುಂಬುವುದಿಲ್ಲ’ ಎಂಬರ್ಥ ಬರುವ ರೀತಿಯಲ್ಲಿ ಸಾನ್ಯಾ ಐಯ್ಯರ್ ಬರೆದುಕೊಂಡಿದ್ದಾರೆ. ಈ ಮೂಲಕ ಟ್ರೋಲ್​ಗಳಿಗೆ ಉತ್ತರ ನೀಡಿದ್ದಾರೆ.

6 / 7

ನೆಗೆಟಿವ್ ಕಮೆಂಟ್​ಗಳಿಗೆ ಹೆದರಿ ಅನೇಕರು ಫೋಟೋ ಹಂಚಿಕೊಳ್ಳುವುದನ್ನೇ ನಿಲ್ಲಿಸುತ್ತಾರೆ. ಆದರೆ ಸಾನ್ಯಾ ಆ ಸಾಲಿಗೆ ಸೇರುವುದಿಲ್ಲ.

7 / 7

ಸಾನ್ಯಾ ಐಯ್ಯರ್ ಫೋಟೋ ವೈರಲ್

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us