AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda: ಕಪ್ಪು ಬಣ್ಣದ ಸೀರೆಯಲ್ಲಿ ಗಮನ ಸೆಳೆದ ‘ಕಾಂತಾರ’ ಸುಂದರಿ ಸಪ್ತಮಿ ಗೌಡ

ಸಪ್ತಮಿ ಗೌಡ ಅವರು ಕಪ್ಪು ಬಣ್ಣದ ಸೀರೆ ಉಟ್ಟು ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Jul 14, 2023 | 11:59 AM

Share
‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ನಟಿ ಸಪ್ತಮಿ ಗೌಡ ಅವರ ಖ್ಯಾತಿ ಹೆಚ್ಚಿದೆ. ಅವರ ಅಭಿಮಾನಿ ಬಳಗ ಹಿರಿದಾಗಿದೆ.

1 / 7
ಸಪ್ತಮಿ ಗೌಡ ಅವರು ಅಭಿಮಾನಿಗಳಿಗಾಗಿ ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಭಿನ್ನ ಫೋಟೋಶೂಟ್ ಮಾಡಿಸಿ ಅವರು ಎಲ್ಲರ ಗಮನ ಸೆಳೆಯುತ್ತಾರೆ.

2 / 7
ಈಗ ಅವರು ಕಪ್ಪು ಬಣ್ಣದ ಸೀರೆ ಉಟ್ಟು ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋಗೆ ವಿವಿಧ ಕಮೆಂಟ್​ಗಳು ಬಂದಿವೆ.

3 / 7
‘ಬ್ಲಾಕ್ ಬರ್ಡ್​’, ‘ಕಪ್ಪು ಬಣ್ಣದ ಸೀರೆಯಲ್ಲಿ ನೀವು ಸುಂದರವಾಗಿ ಕಾಣುತ್ತಿದ್ದೀರಿ’ ಎಂಬಿತ್ಯಾದಿ ಕಮೆಂಟ್​ಗಳು ಈ ಫೋಟೋಗೆ ಬಂದಿದೆ.

4 / 7
‘ಕಾಂತಾರ’ ಯಶಸ್ಸಿನ ಬಳಿಕ ಸಪ್ತಮಿ ಗೌಡ ಜನಪ್ರಿಯತೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಬ್ಬಿತು. ಈ ಕಾರಣಕ್ಕೆ ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಸಪ್ತಮಿ ಗೌಡಗೆ ಅವಕಾಶ ನೀಡಿದರು.

5 / 7
ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡುತ್ತಿರುವ ‘ದಿ ವ್ಯಾಕ್ಸಿನ್ ವಾರ್’ ಚಿತ್ರದಲ್ಲಿ ಸಪ್ತಮಿ ಗೌಡ ಅವರು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.

6 / 7
ಕಪ್ಪು ಬಣ್ಣದ ಸೀರೆಯಲ್ಲಿ ಗಮನ ಸೆಳೆದ ‘ಕಾಂತಾರ’ ಸುಂದರಿ ಸಪ್ತಮಿ ಗೌಡ

7 / 7
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ