ಹೊಸ ಫೋಟೋಶೂಟ್ನಲ್ಲಿ ನಟಿ ಸಾರಾ ಅಣ್ಣಯ್ಯ ಮಿಂಚಿಂಗ್: ನಮ್ಮ ಕಣ್ಣೇ ಬೀಳುತ್ತೆ ಎಂದ ಫ್ಯಾನ್ಸ್
ನಟಿ ಸಾರಾ ಅಣ್ಣಯ್ಯ ಹೊಸ ಫೋಟೋಶೂಟ್ ಮಾಡಿದ್ದು, ಅವುಗಳನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.
Updated on: Nov 20, 2022 | 10:50 AM
Share

.'ಕನ್ನಡತಿ' ಧಾರಾವಾಹಿ ಖ್ಯಾತಿಯ ವರೂಧಿನಿ ಅಲಿಯಾಸ್ ನಟಿ ಸಾರಾ ಅಣ್ಣಯ್ಯ ಹೊಸ ಫೋಟೋಶೂಟ್ ಮಾಡಿಸಿದ್ದು, ಅವುಗಳನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.

'ನಿಮ್ಮನ್ನು ನೀವು ಹೇಗಿದ್ದೀರೋ ಹಾಗೆಯೇ ಸ್ವೀಕರಿಸಿ. ಅದು ಈ ಪ್ರಪಂಚದ ಅತ್ಯಂತ ಕಷ್ಟದ ವಿಷಯ. ಏಕೆಂದರೆ ಅದು ನಿಮ್ಮ ಶಿಕ್ಷಣ, ಸಂಸ್ಕೃತಿಗೆ ವಿರುದ್ಧವಾಗಿದೆ. ನೀವು ಮೊದಲಿನಿಂದಲ್ಲೂ ಹೇಗೆ ಇರಬೇಕು ಎಂದು ನಿಮಗೆ ತಿಳಿಸಲಾಗಿದೆ. ಒಂದು ವೇಳೆ ನೀವು ಹಾಗಿದ್ದರೂ ಒಳ್ಳೆಯವರು ಎಂದು ಯಾರೂ ಹೇಳುವುದಿಲ್ಲ' ಎಂದು ಬರೆದುಕೊಂಡಿದ್ದಾರೆ.

ನಟಿ ಸಾರಾ ಅಣ್ಣಯ್ಯ ನ. 9ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಹೊಸ ಫೋಟೋಶೂಟ್ನಲ್ಲಿ ಸಾರಾ ಅಣ್ಣಯ್ಯ ಸಖತ್ ಬೋಲ್ಡ್ ಮತ್ತು ಬ್ಯೂಟಿಫುಲ್ ಆಗಿ ಕಾಣುತ್ತಿದ್ದಾರೆ ಎಂದು ಫ್ಯಾನ್ಸ್ ಕಮೆಂಟ್ ಮಾಡಿದ್ದಾರೆ.

ಮತ್ತೆ ಕೆಲವರು ನಮ್ಮ ಕಣ್ಣೆ ಬೀಳುವ ಹಾಗಿದೆ ಎಂದೆಲ್ಲಾ ಕಮೆಂಟ್ ಮಾಡಿದ್ದಾರೆ.
ದಿನ ಭವಿಷ್ಯ: ಇಂದು ಈ ರಾಶಿಯವರ ನೋವನ್ನು ಹಂಚಿಕೊಳ್ಳುವವರು ಸಿಗರು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 13ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 13ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 13ರ ದಿನಭವಿಷ್ಯ
ಚಿಲ್ಲರೆ ಹೂಡಿಕೆದಾರರೇ ಷೇರು ಮಾರುಕಟ್ಟೆಯ ಬೆನ್ನೆಲುಬು; ಬರುಣ್ ದಾಸ್
ಕಾಂಗ್ರೆಸ್ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
