Sherin Shrinagar: ಅಪರೂಪಕ್ಕೆ ಸೀರೆಯುಟ್ಟು ಬಂದ ನಟಿ ಶೆರಿನ್ ಶ್ರೀನಗರ್
ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಶೆರಿನ್ ಶ್ರೀನಗರ್ ಸೀರೆಯುಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ. ಶೆರಿನ್ರ ಕೆಲವು ಅಂದದ ಚಿತ್ರಗಳು ಇಲ್ಲಿವೆ.
Updated on: Mar 15, 2023 | 11:14 PM
Share

ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಶೆರಿನ್ ಶ್ರೀನಗರ್ ಸೀರೆಯುಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ.

ಕನ್ನಡದ ಧ್ರುವ, ಭೂಪತಿ, ಮಸ್ತ್ ಮಜಾ ಮಾಡಿ, ಎಕೆ 56, ಯೋಗಿ ಸಿನಿಮಾಗಳಲ್ಲಿ ಶೆರಿನ್ ಶ್ರೀನಗರ್ ನಟಿಸಿದ್ದಾರೆ.

ಕೆಲವು ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿಯೂ ನಟಿಸಿರುವ ಶೆರಿನ್ ಶ್ರೀನಗರ್ 2015 ರ ಬಳಿಕ ಹೆಚ್ಚಾಗಿ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ.

ತಮಿಳು ಮೂಲದ ಈ ನಟಿ ಸಿನಿಮಾಗಳಲ್ಲಿ ಮಾತ್ರವೇ ಅಲ್ಲದೆ ಕಿರುತೆರೆಯಲ್ಲಿಯೂ ಸಕ್ರಿಯರಾಗಿದ್ದಾರೆ. ಬಿಗ್ಬಾಸ್ ತಮಿಳಿನ ಸ್ಪರ್ಧಿಯಾಗಿದ್ದ ಶೆರಿನ್ ಇನ್ನೂ ಕೆಲವು ಟಿವಿ ಶೋಗಳಲ್ಲಿ ಪಾಲ್ಗೊಂಡಿದ್ದಾರೆ.

ಶೆರಿನ್ ತಮ್ಮ ಮಾಡರ್ನ್ ಲುಕ್ನ ಚಿತ್ರಗಳನ್ನು ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಆಗೊಮ್ಮೆ-ಈಗೊಮ್ಮೆ ಸೀರೆ ಧರಿಸಿ ಸಹ ಫೋಟೊಕ್ಕೆ ಫೊಸ್ ನೀಡುತ್ತಾರೆ.
Related Photo Gallery
ವಿವಿಯಲ್ಲಿ ಕಲ್ಲು ತೂರಾಟ, ವಿದ್ಯಾರ್ಥಿಗಳ ಮೇಲೆ ಕಾರು ಹತ್ತಿಸಲು ಯತ್ನ
ಡ್ರೈವರ್ ಇಲ್ಲ, ಇಳಿಜಾರಿನಲ್ಲಿ ಇದ್ದಕ್ಕಿದ್ದಂತೆ ಹಿಂದೆ ಹೋದ ವಾಹನ
ಈ ರಾಶಿಯವರು ಇಂದು ಭೂ ಖರೀದಿ ಮಾಡಬಹುದು
ಅರಳಿ ಮರ ಬಾಡುವುದಿಲ್ಲ ಯಾಕೆ?
ಮಸ್ಕತ್ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್




