Shilpa Shetty: ಶೂಟಿಂಗ್ ವೇಳೆ ಅವಘಡ; ಮುರಿಯಿತು ಶಿಲ್ಪಾ ಶೆಟ್ಟಿ ಕಾಲು

| Updated By: ರಾಜೇಶ್ ದುಗ್ಗುಮನೆ

Updated on: Aug 10, 2022 | 4:48 PM

ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಸಾಕಷ್ಟು ಎಚ್ಚರಿಕೆ ತೆಗೆದುಕೊಳ್ಳಲಾಗುತ್ತದೆ. ಆದಾಗ್ಯೂ ಕೆಲವೊಮ್ಮೆ ಅವಘಡಗಳು ಸಂಭವಿಸುತ್ತವೆ. ಈಗ ಶಿಲ್ಪಾ ಚಿತ್ರೀಕರಣದ ವೇಳೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.

1 / 5
ನಟಿ ಶಿಲ್ಪಾ ಶೆಟ್ಟಿ ಅವರು ಸದ್ಯ ಕುಟುಂಬದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರ ಜತೆ ಆಗೊಂದು ಈಗೊಂದು ಸಿನಿಮಾ ಮಾಡುತ್ತಿದ್ದಾರೆ. ಶೂಟಿಂಗ್ ಸಂದರ್ಭದಲ್ಲಿ ಅವರ ಕಾಲಿಗೆ ಪೆಟ್ಟಾಗಿದೆ. ಈ ಫೋಟೋವನ್ನು ಶಿಲ್ಪಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಸಾಕಷ್ಟು ಎಚ್ಚರಿಕೆ ತೆಗೆದುಕೊಳ್ಳಲಾಗುತ್ತದೆ. ಆದಾಗ್ಯೂ ಕೆಲವೊಮ್ಮೆ ಅವಘಡಗಳು ಸಂಭವಿಸುತ್ತವೆ. ಈಗ ಶಿಲ್ಪಾ ಚಿತ್ರೀಕರಣದ ವೇಳೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.

ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಸಾಕಷ್ಟು ಎಚ್ಚರಿಕೆ ತೆಗೆದುಕೊಳ್ಳಲಾಗುತ್ತದೆ. ಆದಾಗ್ಯೂ ಕೆಲವೊಮ್ಮೆ ಅವಘಡಗಳು ಸಂಭವಿಸುತ್ತವೆ. ಈಗ ಶಿಲ್ಪಾ ಚಿತ್ರೀಕರಣದ ವೇಳೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.

3 / 5
ರೋಹಿತ್ ಶೆಟ್ಟಿ ನಿರ್ದೇಶನದ ‘ಇಂಡಿಯನ್ ಪೊಲೀಸ್ ಫೋರ್ಸ್​’ ವೆಬ್ ಸೀರಿಸ್​ನಲ್ಲಿ ಶಿಲ್ಪಾ ನಟಿಸುತ್ತಿದ್ದಾರೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಈ ವೆಬ್ ಸೀರಿಸ್ ಪ್ರಸಾರ ಕಾಣಲಿದೆ. ರೋಹಿತ್ ಶೆಟ್ಟಿ ಪ್ರಾಜೆಕ್ಟ್​ಗಳಲ್ಲಿ ಆ್ಯಕ್ಷನ್​ ಹೆಚ್ಚೇ ಇರುತ್ತದೆ. ಈ ಸರಣಿಯ ಶೂಟಿಂಗ್ ವೇಳೆ ಶಿಲ್ಪಾ ಕಾಲಿಗೆ ಪೆಟ್ಟಾಗಿದೆ ಎನ್ನಲಾಗುತ್ತಿದೆ.

4 / 5
‘ನಿರ್ದೇಶಕರು ರೋಲ್​, ಕ್ಯಾಮೆರಾ, ಆ್ಯಕ್ಷನ್ ಎಂದರು. ನನ್ನ ಕಾಲು ಮುರಿಯಿತು. ಆರು ವಾರ ವಿಶ್ರಾಂತಿ ಪಡೆಯುತ್ತಿದ್ದೇನೆ. ನಂತರ ಮತ್ತೆ ಶೂಟಿಂಗ್​ಗೆ ಮರಳುತ್ತೇನೆ’ ಎಂದು ಶಿಲ್ಪಾ ಶೆಟ್ಟಿ ಕ್ಯಾಪ್ಶನ್ ನೀಡಿದ್ದಾರೆ.

5 / 5
ಶಿಲ್ಪಾ ಶೆಟ್ಟಿ ಬೇಗ ಗುಣಮುಖರಾಗಲಿ ಎಂದು ಫ್ಯಾನ್ಸ್ ಪ್ರಾರ್ಥಿಸುತ್ತಿದ್ದಾರೆ.  