AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shruti Haasan: ಲಂಡನ್​ನಲ್ಲಿ ಶ್ರುತಿ ಹಾಸನ್ ದೇಸಿ ಲುಕ್, ಆದರೆ…

Shruti Haasan: ನಟಿ ಶ್ರುತಿ ಹಾಸನ್ ಲಂಡನ್​ಗೆ ತೆರಳಿದ್ದು ಕೆಲವು ಚಿತ್ರಗಳನ್ನು ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
| Edited By: |

Updated on:May 17, 2023 | 6:29 AM

Share
ಶ್ರುತಿ ಹಾಸನ್

ಶ್ರುತಿ ಹಾಸನ್

1 / 6
ನಟಿ ಶ್ರುತಿ ಹಾಸನ್ ಇನ್​ಸ್ಟಾಗ್ರಾಂನಲ್ಲಿ ಕೆಲ ಚಿತ್ರಗಳನ್ನು ಹಂಚಿಕೊಂಡಿದ್ದು, ಲಂಡನ್​ನಲ್ಲಿ ದೇಸಿ ಲುಕ್ ಎಂದು ಕ್ಯಾಪ್ಷನ್ ಹಾಕಿದ್ದಾರೆ.

2 / 6
ಆದರೆ ಚಿತ್ರ ನೋಡಿದ ಅಭಿಮಾನಿಗಳು ಇದು ದೇಸಿ ಲುಕ್​ನಂತೆ ಕಾಣುತ್ತಿಲ್ಲ ಎಂದಿದ್ದಾರೆ. ಅದರಲ್ಲಿಯೂ ಶ್ರುತಿಯ ತುಟಿಯುಂಗುರದ ಬಗ್ಗೆ ಕಮೆಂಟ್ ಸೆಕ್ಷನ್​ನಲ್ಲಿ ಚರ್ಚೆಯಾಗಿದೆ.

3 / 6
ಲಂಡನ್​ಗೆ ತೆರಳಿ ಹಾಡು ರೆಕಾರ್ಡ್ ಮಾಡುತ್ತಿರುವ ವಿಡಿಯೋವನ್ನು ಶ್ರುತಿ ಹಾಸನ್ ಹಂಚಿಕೊಂಡಿದ್ದಾರೆ. ಹೊಸ ಆಲ್ಬಂ ಬಿಡುಗಡೆ ಮಾಡುತ್ತಿದ್ದಾರಾ? ಕಾದು ನೋಡಬೇಕಿದೆ.

4 / 6
ಶ್ರುತಿ ಹಾಸನ್ ಪ್ರಸ್ತುತ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಾನಿಯ ಮುಂದಿನ ಸಿನಿಮಾ ಹಾಗೂ ಥರ್ಡ್ ಐ ಹೆಸರಿನ ಸಿನಿಮಾದಲ್ಲಿ ಶ್ರುತಿ ನಟಿಸುತ್ತಿದ್ದಾರೆ. ಪ್ರಭಾಸ್ ಜೊತೆ ನಟಿಸಿರುವ ಸಲಾರ್ ಇನ್ನಷ್ಟೆ ಬಿಡುಗಡೆ ಆಗಬೇಕಿದೆ.

5 / 6
ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ ತಮ್ಮ ಬಾಯ್​ಫ್ರೆಂಡ್ ಜೊತೆಗೆ ಲಿವಿನ್ ರಿಲೇಶನ್​ನಲ್ಲಿದ್ದಾರೆ. ಅವರ ಬಾಯ್​ಫ್ರೆಂಡ್​ ಜೊತೆಗಿನ ಚಿತ್ರಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಿರುತ್ತಾರೆ.

6 / 6

Published On - 11:04 pm, Tue, 16 May 23

6 ತಿಂಗಳಿಂದ ಪಾವತಿಯಾಗಿಲ್ಲ ಸಂಬಳ! ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ

ನ್ಯೂಝಿಲೆಂಡ್​ ತಂಡಕ್ಕೆ ಬರೋಬ್ಬರಿ 323 ರನ್​ಗಳ ಜಯ

ಬಿಗ್ ಬಾಸ್ ಮನೆಗೆ ಹೋಗಿದ್ದು ಅಶ್ವಿನಿ, ಗಿಲ್ಲಿಗೆ ಠಕ್ಕರ್ ಕೊಡೋಕಾ?

ಪ್ರೊಪೋಸ್ ಮಾಡಲು ಉಂಗುರವಲ್ಲ, ಸಿಂಧೂರದೊಂದಿಗೆ ಬಂದ ಯುವಕ

ಭೀಕರ ಕೊಲೆ ಪ್ರಕರಣದಿಂದ ಪೊಲೀಸರಿಗೇ ಶಾಕ್! ಎಸ್​ಪಿ ಹೇಳಿದ್ದೇನು ನೋಡಿ

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ

ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ

ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್

ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ

ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್