AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sreeleela Birthday: ಕನ್ನಡದ ಹುಡುಗಿ ಶ್ರೀಲೀಲಾಗೆ ಬರ್ತ್​ಡೇ ಸಂಭ್ರಮ; ಕಾದಿದೆ ಸರ್​​ಪ್ರೈಸ್

ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 14, 2023 | 8:07 AM

Share
ನಟಿ ಶ್ರೀಲೀಲಾ ಅವರು ಪಕ್ಕಾ ಕನ್ನಡತಿ. ಸ್ವಚ್ಛವಾಗಿ ಕನ್ನಡ ಮಾತನಾಡುವ ಅವರು ಸದ್ಯ ಟಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ಇಂದು (ಜೂನ್ 14) ಬರ್ತ್​ಡೇ ಸಂಭ್ರಮ.

1 / 5
ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

2 / 5
ಶ್ರೀಲೀಲಾ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರ ಖ್ಯಾತಿ ದಿನೇದಿನೇ ಹೆಚ್ಚುತ್ತಲೇ ಇದೆ. ಅವರು ಸಾಕಷ್ಟು ದೊಡ್ಡ ಸ್ಟಾರ್​ಗಳ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

3 / 5
ಶ್ರೀಲೀಲಾ ಬರ್ತ್​ಡೇ ದಿನ ಅಭಿಮಾನಿಗಳಿಗೆ ಸರ್​ಪ್ರೈಸ್ ಇದೆ. ಅಲ್ಲು ಅರ್ಜುನ್​ಗೆ ಜೊತೆಯಾಗಿ ಶ್ರೀಲೀಲಾ ನಟಿಸುತ್ತಿದ್ದಾರೆ. ಸಾಂಗ್ ಒಂದಕ್ಕಾಗಿ ಇವರು ಒಂದಾಗಿದ್ದಾರೆ ಎನ್ನಲಾಗುತ್ತಿದೆ.

4 / 5
ಈ ಬಗ್ಗೆ ಇಂದು ಘೋಷಣೆ ಆಗಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಇದರ ಜೊತೆ ಶ್ರೀಲೀಲಾ ಅವರ ಹೊಸ ಸಿನಿಮಾ ತಂಡಗಳ ಕಡೆಯಿಂದ ಗಿಫ್ಟ್ ಸಿಗಲಿದೆ.

5 / 5
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ

ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು

ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ

ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್

ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!