ಗ್ಲಾಮರ್ ಪಾತ್ರಕ್ಕೆ ನೋ ಎಂದ ಶ್ರೀಲೀಲಾ? ಮಹತ್ವದ ನಿರ್ಧಾರ ತೆಗೆದುಕೊಂಡ ನಟಿ
ಶ್ರೀಲೀಲಾ ಗ್ಲಾಮರ್ ಪಾತ್ರದ ಮೂಲಕ ಜನಪ್ರಿಯತೆ ಪಡೆದವರು. ಈಗ ಅವರು ಈ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳದಿರಲು ನಿರ್ಧರಿಸಿದ್ದಾರೆ ಎಂದು ವರದಿ ಆಗಿದೆ.
Updated on: May 29, 2023 | 9:45 AM
Share

ನಟಿ ಶ್ರೀಲೀಲಾ ಅವರು ಕನ್ನಡಕ್ಕಿಂತ ಹೆಚ್ಚು ತೆಲುಗಿನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ಹೀರೋಗಳ ಜೊತೆ ತೆರೆ ಹಂಚಿಕೊಳ್ಳುವ ಅವಕಾಶ ಅವರಿಗೆ ಸಿಗುತ್ತಿದೆ. ಈಗ ಅವರು ವೃತ್ತಿ ಜೀವನದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ಹೌದು, ಶ್ರೀಲೀಲಾ ಗ್ಲಾಮರ್ ಪಾತ್ರದ ಮೂಲಕ ಜನಪ್ರಿಯತೆ ಪಡೆದವರು. ಈಗ ಅವರು ಈ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳದಿರಲು ನಿರ್ಧರಿಸಿದ್ದಾರೆ ಎಂದು ವರದಿ ಆಗಿದೆ.

ಶ್ರೀಲೀಲಾ ಅವರು ನಟನೆಗೆ ಹೆಚ್ಚು ಪ್ರಾಮುಖ್ಯತೆ ಇರುವ ಪಾತ್ರಗಳಲ್ಲಿ ನಟಿಸಲಿದ್ದಾರಂತೆ. ಈ ವಿಚಾರ ಕೇಳಿ ಅಭಿಮಾನಿಗಳಿಗೆ ಖುಷಿ ಆಗಿದೆ.

ಮರಸುತ್ತುವ ಪಾತ್ರಗಳ ಮೂಲಕ ಗುರುತಿಸಿಕೊಂಡರೆ ಅದೇ ರೀತಿಯ ಆಫರ್ಗಳು ಹರಿದುಬರುತ್ತವೆ. ನಂತರ ಅದಕ್ಕೆ ಸೀಮಿತವಾಗಿಬಿಡಬಹುದು ಎನ್ನುವ ಭಯ ಶ್ರೀಲೀಲಾ ಅವರದ್ದು.

ಹೀಗಾಗಿ, ಶ್ರೀಲೀಲಾ ಅವರು ಪ್ರಯೋಗಾತ್ಮಕ ಪಾತ್ರಗಳ ಮೂಲಕ ಹೆಚ್ಚು ಗಮನ ಸೆಳೆಯಲು ನಿರ್ಧರಿಸಿದ್ದಾರೆ. ಈ ನಿಟ್ಟಿನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ.
Related Photo Gallery
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ




