ಗ್ಲಾಮರ್ ಪಾತ್ರಕ್ಕೆ ನೋ ಎಂದ ಶ್ರೀಲೀಲಾ? ಮಹತ್ವದ ನಿರ್ಧಾರ ತೆಗೆದುಕೊಂಡ ನಟಿ

|

Updated on: May 29, 2023 | 9:45 AM

ಶ್ರೀಲೀಲಾ ಗ್ಲಾಮರ್ ಪಾತ್ರದ ಮೂಲಕ ಜನಪ್ರಿಯತೆ ಪಡೆದವರು. ಈಗ ಅವರು ಈ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳದಿರಲು ನಿರ್ಧರಿಸಿದ್ದಾರೆ ಎಂದು ವರದಿ ಆಗಿದೆ.

1 / 5
ನಟಿ ಶ್ರೀಲೀಲಾ ಅವರು ಕನ್ನಡಕ್ಕಿಂತ ಹೆಚ್ಚು ತೆಲುಗಿನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ಹೀರೋಗಳ ಜೊತೆ ತೆರೆ ಹಂಚಿಕೊಳ್ಳುವ ಅವಕಾಶ ಅವರಿಗೆ ಸಿಗುತ್ತಿದೆ. ಈಗ ಅವರು ವೃತ್ತಿ ಜೀವನದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

2 / 5
ಹೌದು, ಶ್ರೀಲೀಲಾ ಗ್ಲಾಮರ್ ಪಾತ್ರದ ಮೂಲಕ ಜನಪ್ರಿಯತೆ ಪಡೆದವರು. ಈಗ ಅವರು ಈ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳದಿರಲು ನಿರ್ಧರಿಸಿದ್ದಾರೆ ಎಂದು ವರದಿ ಆಗಿದೆ.

3 / 5
ಶ್ರೀಲೀಲಾ ಅವರು ನಟನೆಗೆ ಹೆಚ್ಚು ಪ್ರಾಮುಖ್ಯತೆ ಇರುವ ಪಾತ್ರಗಳಲ್ಲಿ ನಟಿಸಲಿದ್ದಾರಂತೆ. ಈ ವಿಚಾರ ಕೇಳಿ ಅಭಿಮಾನಿಗಳಿಗೆ ಖುಷಿ ಆಗಿದೆ.

4 / 5
ಮರಸುತ್ತುವ ಪಾತ್ರಗಳ ಮೂಲಕ ಗುರುತಿಸಿಕೊಂಡರೆ ಅದೇ ರೀತಿಯ ಆಫರ್​ಗಳು ಹರಿದುಬರುತ್ತವೆ. ನಂತರ ಅದಕ್ಕೆ ಸೀಮಿತವಾಗಿಬಿಡಬಹುದು ಎನ್ನುವ ಭಯ ಶ್ರೀಲೀಲಾ ಅವರದ್ದು.

5 / 5
ಹೀಗಾಗಿ, ಶ್ರೀಲೀಲಾ ಅವರು ಪ್ರಯೋಗಾತ್ಮಕ ಪಾತ್ರಗಳ ಮೂಲಕ ಹೆಚ್ಚು ಗಮನ ಸೆಳೆಯಲು ನಿರ್ಧರಿಸಿದ್ದಾರೆ. ಈ ನಿಟ್ಟಿನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ.