Sreeleela: ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇರೋ ಶ್ರೀಲೀಲಾ ಈಗ ಫೋಟೋಗ್ರಾಫರ್
ಕ್ಯಾಮೆರಾ ಹಿಡಿದು ಪೋಸ್ ನೀಡುತ್ತಿರುವ ಫೋಟೋಗಳನ್ನು ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ಚೆಂದದ ಕ್ಯಾಪ್ಶನ್ ನೀಡಿದ್ದಾರೆ.
Updated on: Jun 20, 2023 | 9:04 AM
Share

ನಟಿ ಶ್ರೀಲೀಲಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ತೆಲುಗಿನಲ್ಲಿ ಅವರು ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಈಗ ಅವರು ಫೋಟೋಗ್ರಾಫರ್ ಆಗಿದ್ದಾರೆ.

ಕ್ಯಾಮೆರಾ ಹಿಡಿದು ಪೋಸ್ ನೀಡುತ್ತಿರುವ ಫೋಟೋಗಳನ್ನು ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ಚೆಂದದ ಕ್ಯಾಪ್ಶನ್ ನೀಡಿದ್ದಾರೆ.

ಈ ಫೋಟೋದಲ್ಲಿ ಶ್ರೀಲೀಲಾ ಅವರ ನಗು ಫ್ಯಾನ್ಸ್ ಗಮನ ಸೆಳೆದಿದೆ. ಹಲವರಿಗೆ ಈ ಫೋಟೋ ಇಷ್ಟವಾಗಿದೆ. ಐದು ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋಗೆ ಲೈಕ್ ಒತ್ತಿದ್ದಾರೆ.

ಶ್ರೀಲೀಲಾ ಅವರ ಈ ಫೋಟೋಗೆ ಕೆಲವು ನೆಗೆಟಿವ್ ಕಮೆಂಟ್ಗಳು ಬಂದಿವೆ. ಅವರು ಸಾಲು ಸಾಲು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಕ್ಕೆ ಅನೇಕರಿಂದ ವಿರೋಧ ವ್ಯಕ್ತವಾಗಿದೆ.

ರಶ್ಮಿಕಾ ಮಂದಣ್ಣ ಅವರು ಸದ್ಯ ಪರಭಾಷೆಯಲ್ಲಿ ಬ್ಯುಸಿ ಆಗಿದ್ದಾರೆ. ಶ್ರೀಲೀಲಾ ಕೂಡ ಇದೇ ರೀತಿ ಆಗಬಹುದು ಎನ್ನುವ ಆತಂಕ ಅವರ ಅಭಿಮಾನಿಗಳಲ್ಲಿ ಕಾಡಿದೆ.
Related Photo Gallery
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆದು ಆಕ್ರೋಶ




