Sreeleela: ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇರೋ ಶ್ರೀಲೀಲಾ ಈಗ ಫೋಟೋಗ್ರಾಫರ್

ಕ್ಯಾಮೆರಾ ಹಿಡಿದು ಪೋಸ್ ನೀಡುತ್ತಿರುವ ಫೋಟೋಗಳನ್ನು ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ಚೆಂದದ ಕ್ಯಾಪ್ಶನ್ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 20, 2023 | 9:04 AM

ನಟಿ ಶ್ರೀಲೀಲಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ತೆಲುಗಿನಲ್ಲಿ ಅವರು ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಈಗ ಅವರು ಫೋಟೋಗ್ರಾಫರ್ ಆಗಿದ್ದಾರೆ.

1 / 5
ಕ್ಯಾಮೆರಾ ಹಿಡಿದು ಪೋಸ್ ನೀಡುತ್ತಿರುವ ಫೋಟೋಗಳನ್ನು ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ಚೆಂದದ ಕ್ಯಾಪ್ಶನ್ ನೀಡಿದ್ದಾರೆ.

ಕ್ಯಾಮೆರಾ ಹಿಡಿದು ಪೋಸ್ ನೀಡುತ್ತಿರುವ ಫೋಟೋಗಳನ್ನು ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ಚೆಂದದ ಕ್ಯಾಪ್ಶನ್ ನೀಡಿದ್ದಾರೆ.

2 / 5
ಈ ಫೋಟೋದಲ್ಲಿ ಶ್ರೀಲೀಲಾ ಅವರ ನಗು ಫ್ಯಾನ್ಸ್​ ಗಮನ ಸೆಳೆದಿದೆ. ಹಲವರಿಗೆ ಈ ಫೋಟೋ ಇಷ್ಟವಾಗಿದೆ. ಐದು ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋಗೆ ಲೈಕ್ ಒತ್ತಿದ್ದಾರೆ.

3 / 5
ಶ್ರೀಲೀಲಾ ಅವರ ಈ ಫೋಟೋಗೆ ಕೆಲವು ನೆಗೆಟಿವ್ ಕಮೆಂಟ್​ಗಳು ಬಂದಿವೆ. ಅವರು ಸಾಲು ಸಾಲು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಕ್ಕೆ ಅನೇಕರಿಂದ ವಿರೋಧ ವ್ಯಕ್ತವಾಗಿದೆ.

4 / 5
ರಶ್ಮಿಕಾ ಮಂದಣ್ಣ ಅವರು ಸದ್ಯ ಪರಭಾಷೆಯಲ್ಲಿ ಬ್ಯುಸಿ ಆಗಿದ್ದಾರೆ. ಶ್ರೀಲೀಲಾ ಕೂಡ ಇದೇ ರೀತಿ ಆಗಬಹುದು ಎನ್ನುವ ಆತಂಕ ಅವರ ಅಭಿಮಾನಿಗಳಲ್ಲಿ ಕಾಡಿದೆ.

5 / 5
Follow us
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?

ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ

ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ