ಗೋವಾದಲ್ಲಿ ನಟಿ ಸನ್ನಿ ಲಿಯೋನ್ ಚಿಲ್ಲಿಂಗ್; ಮಸ್ತ್ ಫೋಟೋ ವೈರಲ್
ಸನ್ನಿ ಲಿಯೋನ್ ಅವರು ನೀಲಿ ಚಿತ್ರ ಲೋಕದ ಮೂಲಕ ಗುರುತಿಸಿಕೊಂಡವರು. ಈಗ ಅದನ್ನು ಸಂಪೂರ್ಣವಾಗಿ ತೊರೆದು ಬಾಲಿವುಡ್ ಹಾಗೂ ದಕ್ಷಿಣ ಭಾರತ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.
Updated on:Nov 09, 2022 | 7:11 PM
Share

ನಟಿ ಸನ್ನಿ ಲಿಯೋನ್ ಅವರು ಸದ್ಯ ಗೋವಾದಲ್ಲಿದ್ದಾರೆ. ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದು ಅವರು ಸಮುದ್ರ ತೀರದಲ್ಲಿ ಚಿಲ್ ಮಾಡುತ್ತಿದ್ದಾರೆ.

ಸನ್ನಿ ಲಿಯೋನ್ ಅವರು ನೀಲಿ ಚಿತ್ರ ಲೋಕದ ಮೂಲಕ ಗುರುತಿಸಿಕೊಂಡವರು. ಈಗ ಅದನ್ನು ಸಂಪೂರ್ಣವಾಗಿ ತೊರೆದು ಬಾಲಿವುಡ್ ಹಾಗೂ ದಕ್ಷಿಣ ಭಾರತ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.

ಸನ್ನಿ ಲಿಯೋನ್ ಅವರು ಸದ್ಯ ಗೋವಾದಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ಅವರು ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಸನ್ನಿ ಲಿಯೋನ್ ಅವರು ಈ ಫೋಟೋದಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಸನ್ನಿ ಲಿಯೋನ್ ಅವರು ಸಿನಿಮಾ ಮಾತ್ರವಲ್ಲದೆ ಕೆಲವು ರಿಯಾಲಿಟಿ ಶೋಗೆ ಜಡ್ಜ್ ಆಗಿ ಕಾಣಿಸಿಕೊಂಡಿದ್ದಾರೆ. ಸ್ಪೆಷಲ್ ಹಾಡಿಗೂ ಅವರು ಹೆಜ್ಜೆ ಹಾಕಿದ್ದಾರೆ.
Published On - 6:53 pm, Wed, 9 November 22

Web contact
TV9 Kannada
Read More
Related Photo Gallery
‘ಬ್ಲಾಸ್ಟ್’ ಸಿನಿಮಾಗೆ ಬ್ಲಾಸ್ಟ್ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!
ಇಂದು ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು!
ತೆಲಂಗಾಣದಲ್ಲೂ ಜನಸೇನಾ ಸ್ಪರ್ಧಿಸಲಿದೆ; ಪವನ್ ಕಲ್ಯಾಣ್ ಸವಾಲು
ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ
ಸೊಳ್ಳೆಗಳ ಸಂತತಿ ಮುಗಿಸಲು ಗೂಗಲ್ ಮಾಸ್ಟರ್ ಪ್ಲಾನ್!
ದಿಢೀರ್ ಜಮೀರ್ ಅಹ್ಮದ್ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!



