ಸಮುದ್ರ ತೀರದಲ್ಲಿ ಜೋಕಾಲಿ ಆಡುತ್ತ ವೆಕೇಶನ್ ಎಂಜಾಯ್ ಮಾಡಿದ ನಟಿ ತಮನ್ನಾ
ಇತ್ತೀಚೆಗೆ ತಮನ್ನಾ ಅವರು ಪ್ರತಿಷ್ಠಿತ ಕಾನ್ ಸಿನಿಮೋತ್ಸವದಲ್ಲಿ ಹೆಜ್ಜೆ ಹಾಕಿದ್ದರು. ಆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅವರು ಹಂಚಿಕೊಂಡ ಫೋಟೋಗೆ ಲಕ್ಷಾಂತರ ಲೈಕ್ಸ್ ಬಂದಿತ್ತು.
Updated on: May 23, 2022 | 7:13 PM
Share

ನಟಿ ತಮನ್ನಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜತೆಗೆ ಅವರು ವೆಕೇಶನ್ ಹೋಗುವುದನ್ನು ಮರೆಯುವುದಿಲ್ಲ.

ಇತ್ತೀಚೆಗೆ ತಮನ್ನಾ ಅವರು ಪ್ರತಿಷ್ಠಿತ ಕಾನ್ ಸಿನಿಮೋತ್ಸವದಲ್ಲಿ ಹೆಜ್ಜೆ ಹಾಕಿದ್ದರು. ಆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅವರು ಹಂಚಿಕೊಂಡ ಫೋಟೋಗೆ ಲಕ್ಷಾಂತರ ಲೈಕ್ಸ್ ಬಂದಿತ್ತು.

ಈಗ ತಮನ್ನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಸಮುದ್ರ ಅಂಚಲ್ಲಿ ಜೋಕಾಲಿ ಆಡುತ್ತಾ ಎಂಜಾಯ್ ಮಾಡುತ್ತಿದ್ದಾರೆ.

ತಮನ್ನಾ ಅವರು ಆರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ನಟನೆಯ ‘ಎಫ್ 3’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಮೇ 27ರಂದು ಚಿತ್ರ ಬಿಡುಗಡೆ ಆಗಲಿದೆ.

ತಮನ್ನಾ

Web contact
TV9 Kannada
Read More
Related Photo Gallery
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!
ಇಂದು ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು!
ತೆಲಂಗಾಣದಲ್ಲೂ ಜನಸೇನಾ ಸ್ಪರ್ಧಿಸಲಿದೆ; ಪವನ್ ಕಲ್ಯಾಣ್ ಸವಾಲು
ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ
ಸೊಳ್ಳೆಗಳ ಸಂತತಿ ಮುಗಿಸಲು ಗೂಗಲ್ ಮಾಸ್ಟರ್ ಪ್ಲಾನ್!
ದಿಢೀರ್ ಜಮೀರ್ ಅಹ್ಮದ್ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ



