ಸಮುದ್ರ ತೀರದಲ್ಲಿ ಜೋಕಾಲಿ ಆಡುತ್ತ ವೆಕೇಶನ್ ಎಂಜಾಯ್ ಮಾಡಿದ ನಟಿ ತಮನ್ನಾ

| Updated By: ರಾಜೇಶ್ ದುಗ್ಗುಮನೆ

Updated on: May 23, 2022 | 7:13 PM

ಇತ್ತೀಚೆಗೆ ತಮನ್ನಾ ಅವರು ಪ್ರತಿಷ್ಠಿತ ಕಾನ್​ ಸಿನಿಮೋತ್ಸವದಲ್ಲಿ ಹೆಜ್ಜೆ ಹಾಕಿದ್ದರು. ಆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅವರು ಹಂಚಿಕೊಂಡ ಫೋಟೋಗೆ ಲಕ್ಷಾಂತರ ಲೈಕ್ಸ್ ಬಂದಿತ್ತು.

1 / 5
ನಟಿ ತಮನ್ನಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜತೆಗೆ ಅವರು ವೆಕೇಶನ್ ಹೋಗುವುದನ್ನು ಮರೆಯುವುದಿಲ್ಲ.

2 / 5
ಇತ್ತೀಚೆಗೆ ತಮನ್ನಾ ಅವರು ಪ್ರತಿಷ್ಠಿತ ಕಾನ್​ ಸಿನಿಮೋತ್ಸವದಲ್ಲಿ ಹೆಜ್ಜೆ ಹಾಕಿದ್ದರು. ಆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅವರು ಹಂಚಿಕೊಂಡ ಫೋಟೋಗೆ ಲಕ್ಷಾಂತರ ಲೈಕ್ಸ್ ಬಂದಿತ್ತು.

ಇತ್ತೀಚೆಗೆ ತಮನ್ನಾ ಅವರು ಪ್ರತಿಷ್ಠಿತ ಕಾನ್​ ಸಿನಿಮೋತ್ಸವದಲ್ಲಿ ಹೆಜ್ಜೆ ಹಾಕಿದ್ದರು. ಆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅವರು ಹಂಚಿಕೊಂಡ ಫೋಟೋಗೆ ಲಕ್ಷಾಂತರ ಲೈಕ್ಸ್ ಬಂದಿತ್ತು.

3 / 5
ಈಗ ತಮನ್ನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಸಮುದ್ರ ಅಂಚಲ್ಲಿ ಜೋಕಾಲಿ ಆಡುತ್ತಾ ಎಂಜಾಯ್ ಮಾಡುತ್ತಿದ್ದಾರೆ.

4 / 5
ತಮನ್ನಾ ಅವರು ಆರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ನಟನೆಯ ‘ಎಫ್ 3’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಮೇ 27ರಂದು ಚಿತ್ರ ಬಿಡುಗಡೆ ಆಗಲಿದೆ.

5 / 5
ತಮನ್ನಾ

ತಮನ್ನಾ