AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamannaah Bhatia: ಸೂರ್ಯನ ಕಿರಣಗಳಿಗೆ ಮೈ ಒಡ್ಡಿ, ಹಾಟ್ ಆಗಿ ಪೋಸ್ ನೀಡಿದ ನಟಿ ತಮನ್ನಾ

ನಟಿ ತಮನ್ನಾ ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿದ್ದು, ಆಗಾಗ ಹೊಸ ಫೋಟೋಶೂಟ್​ಗಳನ್ನು ಹಂಚಿಕೊಳ್ಳುತ್ತಾರೆ.

TV9 Web
| Edited By: |

Updated on: Dec 01, 2022 | 7:32 PM

Share
ಮಿಲ್ಕಿ ಬ್ಯೂಟಿ ನಟಿ ತಮನ್ನಾ ಭಾಟಿಯಾ ಹಲವು ವರ್ಷಗಳಿಂದ ಟಾಲಿವುಡ್​ ಚಿತ್ರರಂಗದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ತಮ್ಮ ಅಭಿನಯ ಮತ್ತು ಸೌಂದರ್ಯದಿಂದ ಸಾಕಷ್ಟು 
ಅಭಿಮಾನಿಗಳನ್ನು ಗಳಿಸಿದ್ದಾರೆ.

ಮಿಲ್ಕಿ ಬ್ಯೂಟಿ ನಟಿ ತಮನ್ನಾ ಭಾಟಿಯಾ ಹಲವು ವರ್ಷಗಳಿಂದ ಟಾಲಿವುಡ್​ ಚಿತ್ರರಂಗದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ತಮ್ಮ ಅಭಿನಯ ಮತ್ತು ಸೌಂದರ್ಯದಿಂದ ಸಾಕಷ್ಟು ಅಭಿಮಾನಿಗಳನ್ನು ಗಳಿಸಿದ್ದಾರೆ.

1 / 5
 ನಟಿ ತಮನ್ನಾ ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿದ್ದು, ಆಗಾಗ ಹೊಸ ಫೋಟೋಶೂಟ್​ಗಳನ್ನು ಹಂಚಿಕೊಳ್ಳುತ್ತಾರೆ.

ನಟಿ ತಮನ್ನಾ ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿದ್ದು, ಆಗಾಗ ಹೊಸ ಫೋಟೋಶೂಟ್​ಗಳನ್ನು ಹಂಚಿಕೊಳ್ಳುತ್ತಾರೆ.

2 / 5
ಸದ್ಯ ಹಸಿರು ಬಣ್ಣದ ಲೆಹೆಂಗಾ ಧರಿಸಿ ಸಖತ್​ ಹಾಟ್​ ಆಗಿ ಪೋಸ್​ ನೀಡಿದ್ದು, ಫ್ಯಾನ್ಸ್​ ಗಮನ ಸೆಳೆಯುತ್ತಿದೆ.

3 / 5
ಹಸಿರು ಲೆಹೆಂಗಾ ತೊಟ್ಟು ಸೂರ್ಯನ ಕಿರಣಗಳಿಗೆ ನಟಿ ತಮನ್ನಾ ಮೈ ಒಡ್ಡಿದ್ದಾರೆ. ಇದು ಅವರ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದೆ.

4 / 5
ಈ ಹೊಸ ಫೋಟೋಸ್​​ ನಟಿ ತಮನ್ನಾ ಅವರ ಫ್ಯಾಮಿಲಿ ಪಂಕ್ಷನ್​ನಲ್ಲಿ ಭಾಗಿಯಾದ ಸಮಯದಲ್ಲಿ ತೆಗೆದಿದ್ದು ಎನ್ನಲಾಗುತ್ತಿದೆ.

5 / 5
Web contact
Web contact

TV9 Kannada

Read More
Follow Us
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ

ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ

ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ

ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!