
ಮಿಲ್ಕಿ ಬ್ಯೂಟಿ ನಟಿ ತಮನ್ನಾ ಭಾಟಿಯಾ ಹಲವು ವರ್ಷಗಳಿಂದ ಟಾಲಿವುಡ್ ಚಿತ್ರರಂಗದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ತಮ್ಮ ಅಭಿನಯ ಮತ್ತು ಸೌಂದರ್ಯದಿಂದ ಸಾಕಷ್ಟು ಅಭಿಮಾನಿಗಳನ್ನು ಗಳಿಸಿದ್ದಾರೆ.

ನಟಿ ತಮನ್ನಾ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದು, ಆಗಾಗ ಹೊಸ ಫೋಟೋಶೂಟ್ಗಳನ್ನು ಹಂಚಿಕೊಳ್ಳುತ್ತಾರೆ.

ಸದ್ಯ ಹಸಿರು ಬಣ್ಣದ ಲೆಹೆಂಗಾ ಧರಿಸಿ ಸಖತ್ ಹಾಟ್ ಆಗಿ ಪೋಸ್ ನೀಡಿದ್ದು, ಫ್ಯಾನ್ಸ್ ಗಮನ ಸೆಳೆಯುತ್ತಿದೆ.

ಹಸಿರು ಲೆಹೆಂಗಾ ತೊಟ್ಟು ಸೂರ್ಯನ ಕಿರಣಗಳಿಗೆ ನಟಿ ತಮನ್ನಾ ಮೈ ಒಡ್ಡಿದ್ದಾರೆ. ಇದು ಅವರ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದೆ.

ಈ ಹೊಸ ಫೋಟೋಸ್ ನಟಿ ತಮನ್ನಾ ಅವರ ಫ್ಯಾಮಿಲಿ ಪಂಕ್ಷನ್ನಲ್ಲಿ ಭಾಗಿಯಾದ ಸಮಯದಲ್ಲಿ ತೆಗೆದಿದ್ದು ಎನ್ನಲಾಗುತ್ತಿದೆ.