AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಟ್ ಲೈಫ್ ಎಂಜಾಯ್ ಮಾಡಿದ ‘ಬಿಗ್ ಬಾಸ್’ ತನಿಷಾ ಕುಪ್ಪಂಡ

ತನಿಷಾ ಕುಪ್ಪಂಡ ಅವರು ಬೆಂಗಳೂರಿನ ಪಬ್ ಒಂದರಲ್ಲಿ ನೈಟ್ ಲೈಫ್ ಎಂಜಾಯ್ ಮಾಡಿದ್ದಾರೆ. ಈ ಪಬ್ ಹೊರಭಾಗದಲ್ಲಿ ನಿಂತು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 16, 2024 | 10:32 AM

Share
ತನಿಷಾ ಕುಪ್ಪಂಡ ಅವರು ‘ಬಿಗ್ ಬಾಸ್’ ಮೂಲಕ ಫೇಮಸ್ ಆದವರು. ಈ ರಿಯಾಲಿಟಿ ಶೋ ಅವರಿಗೆ ದೊಡ್ಡ ಮಟ್ಟದ ಗೆಲುವು ತಂದುಕೊಟ್ಟಿತು. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

1 / 5
ತನಿಷಾ ಕುಪ್ಪಂಡ ಅವರು ಬೆಂಗಳೂರಿನ ಪಬ್ ಒಂದರಲ್ಲಿ ನೈಟ್ ಲೈಫ್ ಎಂಜಾಯ್ ಮಾಡಿದ್ದಾರೆ. ಈ ಪಬ್ ಹೊರಭಾಗದಲ್ಲಿ ನಿಂತು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆದಿದ್ದಾರೆ.

ತನಿಷಾ ಕುಪ್ಪಂಡ ಅವರು ಬೆಂಗಳೂರಿನ ಪಬ್ ಒಂದರಲ್ಲಿ ನೈಟ್ ಲೈಫ್ ಎಂಜಾಯ್ ಮಾಡಿದ್ದಾರೆ. ಈ ಪಬ್ ಹೊರಭಾಗದಲ್ಲಿ ನಿಂತು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆದಿದ್ದಾರೆ.

2 / 5
ತನಿಷಾ ಕುಪ್ಪಂಡ ಅವರಿಗೆ ಹಲವು ಆಫರ್​ಗಳು ಬರುತ್ತಿವೆ. ಎಲ್ಲವನ್ನೂ ಅವರು ಒಪ್ಪಿಕೊಳ್ಳುತ್ತಿಲ್ಲ. ಅಳೆದು, ತೂಗಿ ಅವರು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ.

3 / 5
ತನಿಷಾ ಕುಪ್ಪಂಡ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್​ಗಾಗಿ ಅವರು ಹೊಸ ಹೊಸ ಫೋಟೋಗಳನ್ನು ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.

4 / 5
ತನಿಷಾ ಅವರು ಈ ಮೊದಲು ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್