Updated on: Aug 16, 2024 | 10:32 AM
ತನಿಷಾ ಕುಪ್ಪಂಡ ಅವರು ‘ಬಿಗ್ ಬಾಸ್’ ಮೂಲಕ ಫೇಮಸ್ ಆದವರು. ಈ ರಿಯಾಲಿಟಿ ಶೋ ಅವರಿಗೆ ದೊಡ್ಡ ಮಟ್ಟದ ಗೆಲುವು ತಂದುಕೊಟ್ಟಿತು. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.
ತನಿಷಾ ಕುಪ್ಪಂಡ ಅವರು ಬೆಂಗಳೂರಿನ ಪಬ್ ಒಂದರಲ್ಲಿ ನೈಟ್ ಲೈಫ್ ಎಂಜಾಯ್ ಮಾಡಿದ್ದಾರೆ. ಈ ಪಬ್ ಹೊರಭಾಗದಲ್ಲಿ ನಿಂತು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆದಿದ್ದಾರೆ.
ತನಿಷಾ ಕುಪ್ಪಂಡ ಅವರಿಗೆ ಹಲವು ಆಫರ್ಗಳು ಬರುತ್ತಿವೆ. ಎಲ್ಲವನ್ನೂ ಅವರು ಒಪ್ಪಿಕೊಳ್ಳುತ್ತಿಲ್ಲ. ಅಳೆದು, ತೂಗಿ ಅವರು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ.
ತನಿಷಾ ಕುಪ್ಪಂಡ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್ಗಾಗಿ ಅವರು ಹೊಸ ಹೊಸ ಫೋಟೋಗಳನ್ನು ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.
ತನಿಷಾ ಅವರು ಈ ಮೊದಲು ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.