AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yami Gautam: ‘ಉರಿ’ ಸಿನಿಮಾ ನಟಿ ಯಾಮಿ ಗೌತಮ್​ ಗ್ಲಾಮರಸ್​ ಫೋಟೋಶೂಟ್​

Yami Gautam photos: ಫೋಟೋಗಳ ಬಗ್ಗೆ ನಟಿ ಯಾಮಿ ಗೌತಮ್​ ಅವರಿಗೆ ಸಖತ್​ ಕ್ರೇಜ್​ ಇದೆ. ಬಗೆಬಗೆಯ ಥೀಮ್​ನಲ್ಲಿ ಅವರು ಫೋಟೋಶೂಟ್​ ಮಾಡಿಸುತ್ತಾರೆ. ಅವರು ಹಂಚಿಕೊಂಡಿರುವ ಹೊಸ ಫೋಟೋಗಳ ಕಲರ್​ಫುಲ್​ ಆಲ್ಬಂ ಇಲ್ಲಿದೆ..

TV9 Web
| Edited By: |

Updated on: Nov 25, 2021 | 2:25 PM

Share
ಸೋಶಿಯಲ್​ ಮೀಡಿಯಾದಲ್ಲಿ ನಟಿ ಯಾಮಿ ಗೌತಮ್​ ಹೆಚ್ಚು ಆ್ಯಕ್ಟೀವ್​ ಆಗಿರುತ್ತಾರೆ. ಆ ಮೂಲಕ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರುತ್ತಾರೆ. ಹೊಸ ಹೊಸ ಫೋಟೋಶೂಟ್​ ಮಾಡಿಸಿ ಗಮನ ಸೆಳೆಯುತ್ತಾರೆ.

Actress Yami Gautam shares new photoshoot pics in blue dress with glam look

1 / 5
ಇನ್​ಸ್ಟಾಗ್ರಾಮ್​ನಲ್ಲಿ ಇತ್ತೀಚೆಗೆ ಯಾಮಿ ಗೌತಮ್​ ಹಂಚಿಕೊಂಡಿರುವ ಫೋಟೋಗಳು ಅವರ ಅಭಿಮಾನಿಗಳಿಗೆ ಇಷ್ಟ ಆಗಿವೆ. ಸಿಂಪಲ್​ ಡ್ರೆಸ್​ನಲ್ಲಿಯೂ ಯಾಮಿ ಸಖತ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸುತ್ತಿದ್ದಾರೆ.

Actress Yami Gautam shares new photoshoot pics in blue dress with glam look

2 / 5
ಯಾಮಿ ಗೌತಮ್​ ಅವರು ಬಾಲಿವುಡ್​ನಲ್ಲಿ ಬಹುಬೇಡಿಕೆ ಕಲಾವಿದೆ ಆಗಿ ಗುರುತಿಸಿಕೊಂಡಿದ್ದಾರೆ. ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು ಕನ್ನಡದ ‘ಉಲ್ಲಾಸ ಉತ್ಸಾಹ’ ಸಿನಿಮಾ ಮೂಲಕ. ಆ ಚಿತ್ರದಲ್ಲಿ ‘ಗೋಲ್ಡನ್​ ಸ್ಟಾರ್​’ ಗಣೇಶ್ ಜತೆ ತೆರೆಹಂಚಿಕೊಂಡಿದ್ದರು.

3 / 5
ವಿಕ್ಕಿ ಕೌಶಲ್​ ಜತೆ ನಟಿಸಿದ ‘ಉರಿ: ದಿ ಸರ್ಜಿಕಲ್​ ಸ್ಟ್ರೈಕ್​’ ಸಿನಿಮಾದಿಂದ ಯಾಮಿ ಗೌತಮ್​ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿತು. ಹಲವು ಹಿಂದಿ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

4 / 5
‘ಉರಿ: ದಿ ಸರ್ಜಿಕಲ್​ ಸ್ಟ್ರೈಕ್​’ ಸಿನಿಮಾದ ನಿರ್ದೇಶಕ ಆದಿತ್ಯ ಧಾರ್​ ಅವರನ್ನೇ ಯಾಮಿ ಗೌತಮ್​ ಈ ವರ್ಷ ಜೂನ್​ನಲ್ಲಿ ಮದುವೆಯಾದರು. ಮದುವೆ ಬಳಿಕವೂ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ