Kriti Sanon: ನಿರ್ಮಾಪಕಿ ಆಗ್ತಾರೆ ಕೃತಿ ಸನೋನ್​; ‘ಆದಿಪುರುಷ್​’ ಸುಂದರಿ ಬಗ್ಗೆ ಹೊಸ ಸುದ್ದಿ

ಕೃತಿ ಸನೋನ್​ ಅವರ ಕಾಲ್​ಶೀಟ್​ಗಾಗಿ ಅನೇಕ ನಿರ್ಮಾಪಕರು ಕಾದು ಕುಳಿತಿದ್ದಾರೆ. ಸ್ವತಃ ಕೃತಿ ಅವರೇ ಈಗ ನಿರ್ಮಾಪಕಿ ಆಗುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ.

ಮದನ್​ ಕುಮಾರ್​
|

Updated on: Jun 12, 2023 | 7:53 AM

ಬಾಲಿವುಡ್​ ಬೆಡಗಿ ಕೃತಿ ಸನೋನ್​ ಅವರು ತಮ್ಮ ಅಭಿನಯದ ಮೂಲಕ ಛಾಪು ಮೂಡಿಸಿದ್ದಾರೆ. ಅವರ ನಟನೆಗೆ ದೊಡ್ಡ ಅಭಿಮಾನಿ ಬಳಗ ಇದೆ. ಸಾಕಷ್ಟು ಹಿಟ್​ ಚಿತ್ರಗಳಲ್ಲಿ ಕೃತಿ ಸನೋನ್​ ಅಭಿನಯಿಸಿದ್ದಾರೆ.

1 / 5
ಅದ್ದೂರಿಯಾಗಿ ಬಿಡುಗಡೆ ಆಗಲಿರುವ ‘ಆದಿಪುರುಷ್​’ ಸಿನಿಮಾದಲ್ಲಿ ಕೃತಿ ಸನೋನ್​ ಅವರು ಸೀತೆ ಪಾತ್ರ ಮಾಡಿದ್ದಾರೆ. ರಾಮನಾಗಿ ನಟಿಸಿರುವ ಪ್ರಭಾಸ್​ ಜೊತೆಯಲ್ಲಿ ಕೃತಿ ಸನೋನ್​ ಸ್ಕ್ರೀನ್​ ಶೇರ್​ ಮಾಡಿಕೊಂಡಿದ್ದಾರೆ.

2 / 5
ಈಗ ಕೃತಿ ಸನೋನ್​ ಬಗ್ಗೆ ಹೊಸ ಸುದ್ದಿ ಕೇಳಿಬರುತ್ತಿದೆ. ಶೀಘ್ರದಲ್ಲೇ ಅವರು ನಿರ್ಮಾಪಕಿಯಾಗಿ ಬಡ್ತಿ ಪಡೆಯಲಿದ್ದಾರೆ. ಹೊಸ ನಿರ್ದೇಶಕನ ಜೊತೆ ಕೃತಿ ಸನೋನ್​ ಕೈ ಜೋಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

3 / 5
ನಟಿಯಾಗಿ ಕೃತಿ ಸನೋನ್​ಗೆ ಬಾಲಿವುಡ್​ನಲ್ಲಿ ಸಖತ್​ ಬೇಡಿಕೆ ಇದೆ. ಅವರ ಕಾಲ್​ಶೀಟ್​ಗಾಗಿ ಅನೇಕ ನಿರ್ಮಾಪಕರು ಕಾದು ಕುಳಿತಿದ್ದಾರೆ. ಸ್ವತಃ ಕೃತಿ ಅವರೇ ಈಗ ನಿರ್ಮಾಪಕಿ ಆಗುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ.

4 / 5
ನಿರ್ಮಾಣ ಸಂಸ್ಥೆ ಆರಂಭಿಸುವ ಕುರಿತು ಕೃತಿ ಸನೋನ್​ ಅವರು ಅಧಿಕೃತವಾಗಿ ಏನನ್ನೂ ಹೇಳಿಕೊಂಡಿಲ್ಲ. ಆದರೂ ಕೂಡ ಬಾಲಿವುಡ್​ ಅಂಗಳದಲ್ಲಿ ಹೀಗೊಂದು ಸುದ್ದಿ ಹಬ್ಬಿದೆ. ಆ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ