AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಟೆಂಪ್ರೇಚರ್​ ಹೆಚ್ಚಿಸೋ ಲುಕ್​ನಲ್ಲಿ ನಟಿ ಕೃತಿ ಸನೋನ್​

ಕೃತಿ ಸೋನನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಹಲವು ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ.

TV9 Web
| Edited By: |

Updated on: May 28, 2022 | 3:53 PM

Share
ನಟಿ ಕೃತಿ ಸನೋನ್​ ಅವರು ‘ಮಿಮಿ’ ಚಿತ್ರದಿಂದ ದೊಡ್ಡ ಯಶಸ್ಸು ಕಂಡರು. ಆ ಬಳಿಕ ಅವರ ನಟನೆಯ ಕೆಲ ಚಿತ್ರಗಳು ರಿಲೀಸ್ ಆಯಿತು. ಆದರೆ, ಯಶಸ್ಸು ಮಾತ್ರ ಅವರ ಕೈ ಹಿಡಿಯಲಿಲ್ಲ. ಈಗ ಅವರು ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ.

1 / 5
ಕೃತಿ ಸೋನನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಹಲವು ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ.

ಕೃತಿ ಸೋನನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಹಲವು ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ.

2 / 5
‘ಮಿಮಿ’ ಬಳಿಕ ‘ಹಮ್​ ದೋ ಹಮಾರಿ ದೋ’, ‘ಬಚ್ಚನ್ ಪಾಂಡೆ’ ಚಿತ್ರಗಳಲ್ಲಿ ನಟಿಸಿದರು ಕೃತಿ. ‘ಹೀರೋಪಂತಿ 2’ ಚಿತ್ರದಲ್ಲಿ ಸಾಂಗ್​​ಗೆ ಡ್ಯಾನ್ಸ್​ ಮಾಡಿದರು.

3 / 5
ಸದ್ಯ, ಕೃತಿ ನಾಲ್ಕು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

4 / 5
ಈ ಬಾರಿ ಹಾಟ್​ ಫೋಟೋಶೂಟ್ ಮಾಡಿಸಿದ್ದಾರೆ ಕೃತಿ. ಈ ಚಿತ್ರಕ್ಕೆ ಅವರ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ. ಅವರ ಅಭಿಮಾನಿ ವಲಯದಲ್ಲಿ ಫೋಟೋ ವೈರಲ್ ಆಗಿದೆ.

5 / 5
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ

ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ

ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ

ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ

ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು

ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್

ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ

ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು