Om Raut: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ಆದ ‘ಆದಿಪುರುಷ್’ ನಿರ್ದೇಶಕ ಓಂ ರಾವತ್
ನಿಧಾನವಾಗಿ ‘ಆದಿಪುರುಷ್’ ಸಿನಿಮಾದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ ಓಂ ರಾವತ್. ರಾಮನ ಜನ್ಮಸ್ಥಳವಾದ ಉತ್ತರ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದಾರೆ.
Updated on: Apr 12, 2023 | 10:31 AM
Share

ನಿರ್ದೇಶಕ ಓಂ ರಾವತ್ ಅವರು ‘ಆದಿಪುರುಷ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾದ ಟೀಸರ್ ಟೀಕೆಗೆ ಒಳಗಾದ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಸಿನಿಮಾ ಎಡಿಟ್ ಮಾಡುವ ಕಾರ್ಯದಲ್ಲಿ ಅವರು ಬ್ಯುಸಿ ಆಗಿದ್ದಾರೆ.

ನಿಧಾನವಾಗಿ ‘ಆದಿಪುರುಷ್’ ಸಿನಿಮಾದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ ಓಂ ರಾವತ್. ರಾಮನ ಜನ್ಮಸ್ಥಳವಾದ ಉತ್ತರ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದಾರೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಓಂ ರಾವತ್ ಹಾಗು ನಿರ್ಮಾಪಕ ಭೂಷಣ್ ಕುಮಾರ್ ಭೇಟಿ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಇತ್ತೀಚೆಗೆ ಹನುಮ ಜಯಂತಿ ಆಚರಿಸಲಾಯಿತು. ಈ ವೇಳೆ ಹನುಮಂತನ ಪೋಸ್ಟರ್ ರಿಲೀಸ್ ಮಾಡಲಾಯಿತು.

550 ಕೋಟಿ ರೂಪಾಯಿ ಬಜೆಟ್ನಲ್ಲಿ ‘ಆದಿಪುರುಷ್’ ಸಿನಿಮಾ ಸಿದ್ಧಗೊಳ್ಳುತ್ತಿದೆ. ಈ ಸಿನಿಮಾ ಬಗ್ಗೆ ಪ್ರಭಾಸ್ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಸಾಂಗ್ ರೆಕಾರ್ಡಿಂಗ್ ನಡೆಯುತ್ತಿದ್ದು ಶೀಘ್ರವೇ ಸಾಂಗ್ ರಿಲೀಸ್ ಆಗಲಿದೆ.
Related Photo Gallery
ಮಾಳು ಊರಲ್ಲಿ ಬೈಕ್ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ: 15ಕ್ಕೂ ಹೆಚ್ಚು ಬೈಕ್ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು




