Kriti Sanon: ಸೀತೆ ಆಗಿ ಬಂದ ಕೃತಿ ಸನೋನ್​; ಹೊಸ ಪೋಸ್ಟರ್ ರಿಲೀಸ್ ಮಾಡಿದ ‘ಆದಿಪುರುಷ್’ ಟೀಂ

Updated on: Apr 29, 2023 | 2:29 PM

ಸೀತೆ ಪಾತ್ರ ಮಾಡಿರುವ ಕೃತಿ ಸನೋನ್ ಅವರ ಲುಕ್​ ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್ ಎಲ್ಲರ ಗಮನ ಸೆಳೆದಿದೆ. ಕೃತಿ ಸನೋನ್ ಅವರು ಸೀತೆ ಪಾತ್ರಕ್ಕೆ ಸರಿಯಾದ ಆಯ್ಕೆ ಎಂದು ಅನೇಕರು ಹೇಳಿದ್ದಾರೆ.

1 / 5
‘ಆದಿಪುರುಷ್​’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾಗೆ ದೊಡ್ಡಮಟ್ಟದ ಪ್ರಚಾರ ನೀಡಲು ತಂಡ ರೆಡಿ ಆಗಿದೆ. ಪ್ರತಿ ವಾರ ಹೊಸಹೊಸ ಪೋಸ್ಟರ್ ರಿಲೀಸ್ ಮಾಡುವ ಕೆಲಸ ಆಗುತ್ತಿದೆ.

‘ಆದಿಪುರುಷ್​’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾಗೆ ದೊಡ್ಡಮಟ್ಟದ ಪ್ರಚಾರ ನೀಡಲು ತಂಡ ರೆಡಿ ಆಗಿದೆ. ಪ್ರತಿ ವಾರ ಹೊಸಹೊಸ ಪೋಸ್ಟರ್ ರಿಲೀಸ್ ಮಾಡುವ ಕೆಲಸ ಆಗುತ್ತಿದೆ.

2 / 5

ಸೀತೆ ಪಾತ್ರ ಮಾಡಿರುವ ಕೃತಿ ಸನೋನ್ ಅವರ ಲುಕ್​ ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್ ಎಲ್ಲರ ಗಮನ ಸೆಳೆದಿದೆ. ಕೃತಿ ಸನೋನ್ ಅವರು ಸೀತೆ ಪಾತ್ರಕ್ಕೆ ಸರಿಯಾದ ಆಯ್ಕೆ ಎಂದು ಅನೇಕರು ಹೇಳಿದ್ದಾರೆ.

3 / 5

ಕೃತಿ ಸನೋನ್ ಹಿಂಭಾಗದಲ್ಲಿ ಪ್ರಭಾಸ್ ಕಾಣುತ್ತಿದ್ದಾರೆ. ಪ್ರಭಾಸ್ ಅವರು ಈ ಚಿತ್ರದಲ್ಲಿ ರಾಮನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಜೂನ್​ 16ರಂದು ರಿಲೀಸ್ ಆಗುತ್ತಿದೆ.

4 / 5

ಈ ಚಿತ್ರಕ್ಕೆ ದೊಡ್ಡ ಪ್ರಚಾರ ನೀಡಲು ತಂಡ ರೆಡಿ ಆಗಿದೆ. ಶೀಘ್ರದಲ್ಲೇ ಸಿನಿಮಾ ತಂಡ ವಿವಿಧ ನಗರಗಳಿಗೆ ತೆರಳಿ ಸಿನಿಮಾ ಪ್ರಮೋಷನ್ ಮಾಡಲಿದೆ.

5 / 5

ಈ ಚಿತ್ರದಲ್ಲಿ ರಾವಣನಾಗಿ ಸೈಫ್ ಅಲಿ ಖಾನ್ ನಟಿಸಿದ್ದಾರೆ. ಸೈಫ್ ಅಲಿ ಖಾನ್ ಅವರು ವೆಕೇಶನ್​ಗೆ ತೆರಳುವ ಹಿನ್ನೆಲೆಯಲ್ಲಿ ಅವರು ಪ್ರಮೋಷನ್​ನಲ್ಲಿ ಭಾಗಿ ಆಗುತ್ತಿಲ್ಲ ಎಂದು ವರದಿ ಆಗಿದೆ.

Published On - 1:13 pm, Sat, 29 April 23

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us