- TV9 Kannada Kannada News Photos Adipurush Movie Trailer Released On May 09, Here Is Some Posters Of The Movie
ಆದಿಪುರುಷ್ ಟ್ರೈಲರ್ ಬಿಡುಗಡೆ: ಇಲ್ಲಿವೆ ಅಂದದ ಪೋಸ್ಟರ್ಗಳು
Adipurush: ಆದಿಪುರುಷ್ ಸಿನಿಮಾದ ಟ್ರೈಲರ್ ಇಂದು ಬಿಡುಗಡೆ ಆಗಿದ್ದು, ಸಿನಿಮಾದ ಕೆಲವು ಪೋಸ್ಟರ್ಗಳು ಇಲ್ಲಿವೆ ನೋಡಿ.
Updated on: May 09, 2023 | 11:40 PM
Share

ಪ್ರಭಾಸ್-ಕೃತಿಸೆನನ್ ನಟನೆಯ ಆದಿಪುರುಷ್ ಸಿನಿಮಾದ ಟ್ರೈಲರ್ ಇಂದು ಬಿಡುಗಡೆ ಆಗಿದೆ.
1 / 5

ಈ ಮೊದಲು ಬಿಡುಗಡೆ ಆಗಿದ್ದ ಆದಿಪುರುಷ್ ಟೀಸರ್ಗೆ ತೀವ್ರ ಟೀಕೆಗಳು ವ್ಯಕ್ತವಾಗಿದ್ದವು.
2 / 5

ಆದಿಪುರುಷ್ ಸಿನಿಮಾದಲ್ಲಿ ಕೃತಿ ಸೆನನ್ರ ಸೀತೆಯ ಲುಕ್ ಹೀಗಿದೆ ನೋಡಿ
3 / 5

ಆದಿಪುರುಷ್ ಸಿನಿಮಾದಲ್ಲಿ ಹನುಮಂತನ ಪಾತ್ರದ ಲುಕ್ ಪೋಸ್ಟರ್.
4 / 5

ಆದಿಪುರುಷ್ ಸಿನಿಮಾವು ಜೂನ್ 16ರಂದು ತೆರೆಗೆ ಬರಲಿದೆ.
5 / 5

ಮಂಜುನಾಥ ಸಿ.
ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.
Read More
Related Photo Gallery
ಪಟ್ಟದಾನೆ ಶ್ರೀಕಂಠನ ಗಾಂಭೀರ್ಯದ ಹೆಜ್ಜೆಗಳಿಗೆ ಮರುಳಾದ ಜನಸಾಗರ
ಪ್ರಶಾಂತನ ಮೇಲೆ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್



