AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆದಿಪುರುಷ್​’ ಚಿತ್ರದ ಪ್ರೀ-ರಿಲೀಸ್ ಇವೆಂಟ್​ಗೆ ಬೃಹತ್​ ವೇದಿಕೆ ಸಿದ್ಧ; ತಿರುಪತಿಯಲ್ಲಿ ಪ್ರಭಾಸ್​ ಅಭಿಮಾನಿಗಳಿಗೆ ಹಬ್ಬ

ತಿರುಪತಿಯಲ್ಲಿ ಅದ್ದೂರಿಯಾಗಿ ‘ಆದಿಪುರುಷ್​’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಅದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಾಕಷ್ಟು ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಹಾಜರಿ ಹಾಕಲಿದ್ದಾರೆ.

ಮದನ್​ ಕುಮಾರ್​
|

Updated on: Jun 06, 2023 | 10:47 AM

Share
ಸಿನಿಮಾ ‘ಆದಿಪುರುಷ್​’ ಬಿಡುಗಡೆಗೆ ಇನ್ನು 10 ದಿನಗಳು ಬಾಕಿ ಇವೆ. ಪ್ರಭಾಸ್ ಅಭಿನಯದ ಈ ಸಿನಿಮಾಗೆ ಓಂ ರಾವತ್ ನಿರ್ದೇಶನ ಇದೆ. ರಾಮಾಯಣಕ್ಕೆ ಆಧುನಿಕ ಸ್ಪರ್ಶ ನೀಡಿ ಈ ಚಿತ್ರವನ್ನು ನಿರ್ಮಿಸಲಾಗಿದೆ. ರಾಮನ ಪಾತ್ರದಲ್ಲಿ ಪ್ರಭಾಸ್ ಮತ್ತು ಸೀತೆಯ ಪಾತ್ರದಲ್ಲಿ ಕೃತಿ ಸನೋನ್ ನಟಿಸಿದ್ದಾರೆ. ಚಿತ್ರ ಜೂನ್ 16 ರಂದು ಬಿಡುಗಡೆಯಾಗಲಿದೆ.

1 / 5
ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಚಿತ್ರತಂಡ ಇಂದು (ಜೂನ್ 6) ತಿರುಪತಿಯ ಶ್ರೀ ವೆಂಕಟೇಶ್ವರ ವಿಶ್ವವಿದ್ಯಾಲಯದ ಮೈದಾನದಲ್ಲಿ ಅದ್ದೂರಿ ಪ್ರೀ-ರಿಲೀಸ್ ಕಾರ್ಯಕ್ರಮವನ್ನು ಆಯೋಜಿಸಿದೆ. ಹಿಂದೆಂದೂ ನಡೆಯದ ರೀತಿಯಲ್ಲಿ ಈ ಸಮಾರಂಭ ನಡೆಯಲಿದೆ.

2 / 5
ಪ್ರಭಾಸ್ ಅವರ ಕಟೌಟ್​​ಗಳು ತಿರುಪತಿಯಲ್ಲಿ ತಲೆ ಎತ್ತಿವೆ. ಲಕ್ಷಾಂತರ ಮಂದಿ ಇಲ್ಲಿಗೆ ಆಗಮಿಸುತ್ತಿದ್ದಾರೆ. ಈ ಮೊದಲು ‘ಬಾಹುಬಲಿ 2’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮ ಇಲ್ಲಿಯೇ ನಡೆದಿತ್ತು. ಅದಕ್ಕಿಂತ ದೊಡ್ಡದಾಗಿ ‘ಆದಿಪುರುಷ್’ ಕಾರ್ಯಕ್ರಮ ನಡೆಯಲಿದೆ.

3 / 5
ಪುರಾಣಗಳ ಪ್ರಕಾರ ರಾಮ ಮತ್ತು ವೆಂಕಟೇಶ್ವರ ಸ್ವಾಮಿ ವಿಷ್ಣುವಿನ ಎರಡು ಅವತಾರಗಳು. ಈ ಅಂಶವನ್ನು ಗಮನದಲ್ಲಿ ಇಟ್ಟುಕೊಂಡು, ಅಯೋಧ್ಯೆ ಮತ್ತು ತಿರುಪತಿ ನಡುವೆ ಆಧ್ಯಾತ್ಮಿಕ ಸಂಪರ್ಕ ಸೃಷ್ಟಿಸುವ ರೀತಿಯಲ್ಲಿ ಒಂದು ಸೆಟ್ ನಿರ್ಮಿಸಲಾಗಿದೆ.

4 / 5
ಈ ಕಾರ್ಯಕ್ರಮದಲ್ಲಿ 100 ನರ್ತಕರು ಮತ್ತು 100 ಗಾಯಕರು ರಾಮಾಯಣಕ್ಕೆ ಸಂಬಂಧಿಸಿದ ಹಾಡುಗಳನ್ನು ಹಾಡಲಿದ್ದಾರೆ. ಲಕ್ಷಾಂತರ ಜನರು ಆಗಮಿಸುತ್ತಿರುವುದರಿಂದ ಬಿಗಿ ಭದ್ರತೆ ಆಯೋಜಿಸಲಾಗಿದೆ. ಶ್ರೀ ಚಿನ್ನ ಜೀಯರ್ ಸ್ವಾಮಿ ಮುಖ್ಯ ಅತಿಥಿ ಆಗಿ ಆಗಮಿಸುತ್ತಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ