- Kannada News Photo gallery Adipurush teaser featuring Prabhas and Saif Ali Khan gets good response from fans
Adipurush: ಪ್ರಭಾಸ್ ಫ್ಯಾನ್ಸ್ ಮನ ಗೆದ್ದ ‘ಆದಿಪುರುಷ್’ ಟೀಸರ್; ಇಲ್ಲಿದೆ ರಾಮ-ರಾವಣರ ಮುಖಾಮುಖಿ
Prabhas | Adipurush Teaser: ‘ಆದಿಪುರುಷ್’ ಚಿತ್ರದಲ್ಲಿ ಪ್ರಭಾಸ್ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. 10 ತಲೆ ರಾವಣನಾಗಿ ಸೈಫ್ ಅಲಿ ಖಾನ್ ನಟಿಸುತ್ತಿದ್ದಾರೆ. ಕನ್ನಡದಲ್ಲೂ ಟೀಸರ್ ಬಿಡುಗಡೆ ಆಗಿದೆ.
Updated on: Oct 03, 2022 | 7:30 AM
Share

Adipurush teaser featuring Prabhas and Saif Ali Khan gets good response from fans

Adipurush teaser featuring Prabhas and Saif Ali Khan gets good response from fans

ಪ್ರಭಾಸ್ ಜೊತೆ ಸೀತೆಯಾಗಿ ಕೃತಿ ಸನೋನ್ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಓಂ ರಾವುತ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದ್ದು, ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿದೆ.

ಕನ್ನಡದಲ್ಲೂ ಟೀಸರ್ ಬಿಡುಗಡೆ ಆಗಿದೆ. ಆಧುನಿಕ ಗ್ರಾಫಿಕ್ಸ್ ತಂತ್ರಜ್ಞಾನದಲ್ಲಿ ರಾಮಾಯಣದ ಕಥೆಯನ್ನು ಕಟ್ಟಿಕೊಡುವ ಪ್ರಯತ್ನ ಆಗುತ್ತಿದೆ. 10 ತಲೆ ರಾವಣನಾಗಿ ಸೈಫ್ ಅಲಿ ಖಾನ್ ನಟಿಸುತ್ತಿದ್ದಾರೆ.

2023ರ ಜನವರಿ 12ರಂದು ‘ಆದಿಪುರುಷ್’ ಸಿನಿಮಾ ಬಿಡುಗಡೆ ಆಗಲಿದೆ. ಕನ್ನಡ, ತೆಲುಗು, ಹಿಂದಿ, ಮಲಯಾಳಂ ಹಾಗು ತಮಿಳಿನಲ್ಲಿ ಈ ಚಿತ್ರ ತೆರೆಕಾಣಲಿದೆ. ಪ್ರಭಾಸ್ ಅವರ ಅಭಿಮಾನಿಗಳು ಟೀಸರ್ ನೋಡಿ ಮೆಚ್ಚಿಕೊಂಡಿದ್ದಾರೆ.
Related Photo Gallery
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್

‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು

ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!

ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ

ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ

ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ

ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ

ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ

ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
