Adipurush: ಪ್ರಭಾಸ್​ ಫ್ಯಾನ್ಸ್​ ಮನ ಗೆದ್ದ ‘ಆದಿಪುರುಷ್​’ ಟೀಸರ್​; ಇಲ್ಲಿದೆ ರಾಮ-ರಾವಣರ ಮುಖಾಮುಖಿ

Prabhas | Adipurush Teaser: ‘ಆದಿಪುರುಷ್​’ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. 10 ತಲೆ ರಾವಣನಾಗಿ ಸೈಫ್​ ಅಲಿ ಖಾನ್​ ನಟಿಸುತ್ತಿದ್ದಾರೆ. ಕನ್ನಡದಲ್ಲೂ ಟೀಸರ್ ಬಿಡುಗಡೆ ಆಗಿದೆ.

TV9 Web
| Updated By: ಮದನ್​ ಕುಮಾರ್​

Updated on: Oct 03, 2022 | 7:30 AM

ಬಹುನಿರೀಕ್ಷಿತ ‘ಆದಿಪುರುಷ್​’ ಚಿತ್ರದ ಟೀಸರ್​ ಬಿಡುಗಡೆ ಆಗಿದೆ. ಅಯೋಧ್ಯೆಯಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ಟೀಸರ್​ ಅನಾವರಣ ಮಾಡಲಾಗಿದೆ.

Adipurush teaser featuring Prabhas and Saif Ali Khan gets good response from fans

1 / 5
ರಾಮಾಯಣದ ಕಥೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಲಾಗುತ್ತಿದೆ. ಈ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ಟೀಸರ್​ನಲ್ಲಿ ಅವರ ಲುಕ್​ ಗಮನ ಸೆಳೆದಿದೆ.

Adipurush teaser featuring Prabhas and Saif Ali Khan gets good response from fans

2 / 5
ಪ್ರಭಾಸ್​ ಜೊತೆ ಸೀತೆಯಾಗಿ ಕೃತಿ ಸನೋನ್​ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಓಂ ರಾವುತ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದ್ದು, ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಲಿದೆ.

3 / 5
ಕನ್ನಡದಲ್ಲೂ ಟೀಸರ್ ಬಿಡುಗಡೆ ಆಗಿದೆ. ಆಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನದಲ್ಲಿ ರಾಮಾಯಣದ ಕಥೆಯನ್ನು ಕಟ್ಟಿಕೊಡುವ ಪ್ರಯತ್ನ ಆಗುತ್ತಿದೆ. 10 ತಲೆ ರಾವಣನಾಗಿ ಸೈಫ್​ ಅಲಿ ಖಾನ್​ ನಟಿಸುತ್ತಿದ್ದಾರೆ.

4 / 5
2023ರ ಜನವರಿ 12ರಂದು ‘ಆದಿಪುರುಷ್​’ ಸಿನಿಮಾ ಬಿಡುಗಡೆ ಆಗಲಿದೆ. ಕನ್ನಡ, ತೆಲುಗು, ಹಿಂದಿ, ಮಲಯಾಳಂ ಹಾಗು ತಮಿಳಿನಲ್ಲಿ ಈ ಚಿತ್ರ ತೆರೆಕಾಣಲಿದೆ. ಪ್ರಭಾಸ್​ ಅವರ ಅಭಿಮಾನಿಗಳು ಟೀಸರ್​ ನೋಡಿ ಮೆಚ್ಚಿಕೊಂಡಿದ್ದಾರೆ.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ