AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aditi Prabhudeva: ‘2024 ನಾನು ಅಮ್ಮನಾಗುವೆ’; ಸಿಹಿ ಸುದ್ದಿ ನೀಡಿದ ನಟಿ ಅದಿತಿ ಪ್ರಭುದೇವ

2022ರ ನವೆಂಬರ್ 28ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್​​ನ ಗಾಯತ್ರಿ ವಿಹಾರ ಗ್ರ್ಯಾಂಡ್​ನಲ್ಲಿ ಅದ್ದೂರಿಯಾಗಿ ಇವರ ವಿವಾಹ ನೆರವೇರಿತ್ತು. ಈಗ ಅದಿತಿ ಕಡೆಯಿಂದ ಗುಡ್ ನ್ಯೂಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Jan 01, 2024 | 11:53 AM

Share
ನಟಿ ಅದಿತಿ ಪ್ರಭುದೇವ ಅವರು 2022ರ ನವೆಂಬರ್ ತಿಂಗಳಲ್ಲಿ ಮದುವೆ ಆಗಿದ್ದರು. ಯಶಸ್ ಜೊತೆ ಅವರ ವಿವಾಹ ನೆರವೇರಿತ್ತು. ಈಗ ಅವರು ಗುಡ್​ ನ್ಯೂಸ್ ನೀಡಿದ್ದಾರೆ. ಫೋಟೋ ಹಂಚಿಕೊಂಡು ಅವರು ಸಂಭ್ರಮಿಸಿದ್ದಾರೆ.

1 / 6
2022ರ ನವೆಂಬರ್ 28ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್​​ನ ಗಾಯತ್ರಿ ವಿಹಾರ ಗ್ರ್ಯಾಂಡ್​ನಲ್ಲಿ ಅದ್ದೂರಿಯಾಗಿ ಇವರ ವಿವಾಹ ನೆರವೇರಿತ್ತು. ಈಗ ಅದಿತಿ ಕಡೆಯಿಂದ ಗುಡ್ ನ್ಯೂಸ್ ಸಿಕ್ಕಿದೆ.

2022ರ ನವೆಂಬರ್ 28ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್​​ನ ಗಾಯತ್ರಿ ವಿಹಾರ ಗ್ರ್ಯಾಂಡ್​ನಲ್ಲಿ ಅದ್ದೂರಿಯಾಗಿ ಇವರ ವಿವಾಹ ನೆರವೇರಿತ್ತು. ಈಗ ಅದಿತಿ ಕಡೆಯಿಂದ ಗುಡ್ ನ್ಯೂಸ್ ಸಿಕ್ಕಿದೆ.

2 / 6
‘ಸಂಬಂಧಗಳಲ್ಲಿ ಶ್ರೇಷ್ಠವಾದದ್ದು. ಹುಟ್ಟಿದಾಗಿನಿಂದ ಸಾಯುವವರೆಗೂ ಪ್ರತಿಯೊಂದು ನೋವು ನಲಿವಿನಲ್ಲೂ ನಮ್ಮ ಬಾಯಿಂದ ಬರುವ ಏಕೈಕ ಪದ ಅಮ್ಮ’ ಎಂದು ಪೋಸ್ಟ್ ಆರಂಭಿಸಿದ್ದಾರೆ ನಟಿ ಅದಿತಿ ಪ್ರಭುದೇವ.

3 / 6
‘ಜೀವನದಲ್ಲಿ ಪ್ರತಿಯೊಬ್ಬರೂ ಪ್ರೀತಿಯಿಂದ ಗೌರವದಿಂದ ಕಾಣುವ ಸಂಬಂಧ ಅಮ್ಮ. ಪ್ರತಿಕ್ಷಣ ನಮಗಾಗಿ ಮಿಡಿಯುವ ಜೀವ ಅಮ್ಮ. 2024ಕ್ಕೆ ನಾನು ಅಮ್ಮನಾಗುವೆ’ ಎಂದು ಪೋಸ್ಟ್ ಹಾಕಿದ್ದಾರೆ ಅವರು.

4 / 6
ಅದಿತಿ ಪ್ರಭುದೇವ ಅವರು ಚಿತ್ರರಂಗದಲ್ಲಿ ಯಶಸ್ಸಿನ ಮೆಟ್ಟಿಲು ಏರುತ್ತಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಇದರ ಜೊತೆಗೆ ತಾಯಿ ಆಗುತ್ತಿದ್ದಾರೆ.

5 / 6
ಜನವರಿ 26ರಂದು ಅದಿತಿ ಪ್ರಭುದೇವ ನಟನೆಯ ‘ಅಲೆಕ್ಸಾ’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಮಧ್ಯೆ ಅವರು ಮತ್ತೊಂದು ಖುಷಿ ಸುದ್ದಿ ನೀಡಿದ್ದಾರೆ. ಅವರಿಗೆ ಫ್ಯಾನ್ಸ್ ಶುಭಾಶಯ ತಿಳಿಸುತ್ತಿದ್ದಾರೆ.

6 / 6
Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ

ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ

‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?

‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...

‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ

ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..

ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ

ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ

ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು