AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದಿತಿ ಪ್ರಭುದೇವಗೆ ಹುಟ್ಟುಹಬ್ಬದ ಸಂಭ್ರಮ; ಸ್ಯಾಂಡಲ್​ವುಡ್​ ಸುಂದರಿಯ ಕ್ಯೂಟ್​ ಫೋಟೋ ಆಲ್ಬಂ

Aditi Prabhudeva Birthday: ಕನ್ನಡ ಚಿತ್ರರಂಗದಲ್ಲಿ ಅದಿತಿ ಪ್ರಭುದೇವ ಅವರು ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಇಂದು (ಜ.13) ಜನ್ಮದಿನ ಆಚರಿಸಿಕೊಳ್ಳುತ್ತಿರುವ ಅವರಿಗೆ ಅಭಿಮಾನಿಗಳು, ಸ್ನೇಹಿತರು ಮತ್ತು ಸೆಲೆಬ್ರಿಟಿಗಳು ಶುಭ ಕೋರುತ್ತಿದ್ದಾರೆ.

TV9 Web
| Edited By: |

Updated on: Jan 13, 2022 | 1:06 PM

Share
ನಟಿ ಅದಿತಿ ಪ್ರಭುದೇವ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಎಲ್ಲ ಚಿತ್ರತಂಡಗಳು ಅವರ ಹುಟ್ಟುಹಬ್ಬದ ಪ್ರಯುಕ್ತ ಪೋಸ್ಟರ್​ಗಳ ಮೂಲಕ ಶುಭಕೋರಿವೆ. ಅದಿತಿಗೆ ಸೋಶಿಯಲ್​ ಮೀಡಿಯಾ ಮೂಲಕ ಅಭಿಮಾನಿಗಳು ವಿಶ್​ ಮಾಡುತ್ತಿದ್ದಾರೆ.

Aditi Prabhudeva birthday: Fans and celebrities wish her happy Birthday

1 / 6
ಗಜಾನನಾ ಆ್ಯಂಡ್​ ಗ್ಯಾಂಗ್​, ಓಲ್ಡ್​ ಮಾಂಕ್​, ಮಾಫಿಯಾ, ತೋತಾಪುರಿ, ತ್ರಿಬಲ್​ ರೈಡಿಂಗ್​, 5ಡಿ, ಒಂಭತ್ತನೇ ದಿಕ್ಕು, ಒನ್ಸ್​ ಅಪಾನ್​ ಎ ಟೈಮ್​ ಇನ್​ ಜಮಾಲಿಗುಡ್ಡ ಸೇರಿದಂತೆ ಹಲವು ಸಿನಿಮಾಗಳ ಕೆಲಸಗಳಲ್ಲಿ ಅದಿತಿ ಬ್ಯುಸಿ ಆಗಿದ್ದಾರೆ.

Aditi Prabhudeva birthday: Fans and celebrities wish her happy Birthday

2 / 6
ಕಿರುತೆರೆಯಲ್ಲಿ ಖ್ಯಾತಿ ಗಳಿಸಿ, ನಂತರ ಸಿನಿಮಾರಂಗಕ್ಕೆ ಕಾಲಿಟ್ಟವರು ಅದಿತಿ ಪ್ರಭುದೇವ. ಅಪ್ಪಟ್ಟ ಕನ್ನಡದ ಹುಡುಗಿ ಆಗಿರುವ ಅವರಿಗೆ ಚಂದನವನದಲ್ಲಿ ಸಖತ್​ ಡಿಮ್ಯಾಂಡ್​​ ಇದೆ. ಹಲವು ಬಗೆಯ ಪಾತ್ರಗಳನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ.

3 / 6
ಕೆಲವೇ ದಿನಗಳ ಹಿಂದೆ ಅದಿತಿ ಪ್ರಭುದೇವ ಅವರ ನಿಶ್ಚಿತಾರ್ಥ ನೆರವೇರಿತು. ಉದ್ಯಮಿ ಯಶಸ್​ ಪಾಟ್ಲ ಜೊತೆ ಅವರು ಮದುವೆ ಆಗಲಿದ್ದಾರೆ. ಈ ಜೋಡಿಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗಿವೆ.

4 / 6
ಅದಿತಿ ಪ್ರಭುದೇವಗೆ ಹುಟ್ಟುಹಬ್ಬದ ಸಂಭ್ರಮ; ಸ್ಯಾಂಡಲ್​ವುಡ್​ ಸುಂದರಿಯ ಕ್ಯೂಟ್​ ಫೋಟೋ ಆಲ್ಬಂ

Bangalore Nagesh, Aditi Prabhudeva, Leelavathi, Sandalwood News, Kannada Film Industry

5 / 6
ಕನ್ನಡ ಚಿತ್ರರಂಗದಲ್ಲಿ ಅದಿತಿ ಪ್ರಭುದೇವ ಅವರು ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಇಂದು (ಜ.13) ಜನ್ಮದಿನ ಆಚರಿಸಿಕೊಳ್ಳುತ್ತಿರುವ ಅವರಿಗೆ ಅಭಿಮಾನಿಗಳು, ಸ್ನೇಹಿತರು ಮತ್ತು ಸೆಲೆಬ್ರಿಟಿಗಳು ಶುಭ ಕೋರುತ್ತಿದ್ದಾರೆ.

6 / 6
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್

ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ

ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ

ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ

ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ

ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ

ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!