ಅದಿತಿ ಪ್ರಭುದೇವಗೆ ಹುಟ್ಟುಹಬ್ಬದ ಸಂಭ್ರಮ; ಸ್ಯಾಂಡಲ್ವುಡ್ ಸುಂದರಿಯ ಕ್ಯೂಟ್ ಫೋಟೋ ಆಲ್ಬಂ
Aditi Prabhudeva Birthday: ಕನ್ನಡ ಚಿತ್ರರಂಗದಲ್ಲಿ ಅದಿತಿ ಪ್ರಭುದೇವ ಅವರು ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಇಂದು (ಜ.13) ಜನ್ಮದಿನ ಆಚರಿಸಿಕೊಳ್ಳುತ್ತಿರುವ ಅವರಿಗೆ ಅಭಿಮಾನಿಗಳು, ಸ್ನೇಹಿತರು ಮತ್ತು ಸೆಲೆಬ್ರಿಟಿಗಳು ಶುಭ ಕೋರುತ್ತಿದ್ದಾರೆ.
Updated on: Jan 13, 2022 | 1:06 PM

Aditi Prabhudeva birthday: Fans and celebrities wish her happy Birthday

Aditi Prabhudeva birthday: Fans and celebrities wish her happy Birthday

ಕಿರುತೆರೆಯಲ್ಲಿ ಖ್ಯಾತಿ ಗಳಿಸಿ, ನಂತರ ಸಿನಿಮಾರಂಗಕ್ಕೆ ಕಾಲಿಟ್ಟವರು ಅದಿತಿ ಪ್ರಭುದೇವ. ಅಪ್ಪಟ್ಟ ಕನ್ನಡದ ಹುಡುಗಿ ಆಗಿರುವ ಅವರಿಗೆ ಚಂದನವನದಲ್ಲಿ ಸಖತ್ ಡಿಮ್ಯಾಂಡ್ ಇದೆ. ಹಲವು ಬಗೆಯ ಪಾತ್ರಗಳನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ.

ಕೆಲವೇ ದಿನಗಳ ಹಿಂದೆ ಅದಿತಿ ಪ್ರಭುದೇವ ಅವರ ನಿಶ್ಚಿತಾರ್ಥ ನೆರವೇರಿತು. ಉದ್ಯಮಿ ಯಶಸ್ ಪಾಟ್ಲ ಜೊತೆ ಅವರು ಮದುವೆ ಆಗಲಿದ್ದಾರೆ. ಈ ಜೋಡಿಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

Bangalore Nagesh, Aditi Prabhudeva, Leelavathi, Sandalwood News, Kannada Film Industry

ಕನ್ನಡ ಚಿತ್ರರಂಗದಲ್ಲಿ ಅದಿತಿ ಪ್ರಭುದೇವ ಅವರು ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಇಂದು (ಜ.13) ಜನ್ಮದಿನ ಆಚರಿಸಿಕೊಳ್ಳುತ್ತಿರುವ ಅವರಿಗೆ ಅಭಿಮಾನಿಗಳು, ಸ್ನೇಹಿತರು ಮತ್ತು ಸೆಲೆಬ್ರಿಟಿಗಳು ಶುಭ ಕೋರುತ್ತಿದ್ದಾರೆ.
























