ನಟಿ ಅದಿತಿ ಪ್ರಭುದೇವ ಜತೆ ಇರೋ ಹುಡುಗ ಯಾರು? ಶುಭಾಶಯ ತಿಳಿಸಿದ ಅಭಿಮಾನಿಗಳು
ಅದಿತಿ ಸೈಲೆಂಟ್ ಆಗಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ.
Updated on: Dec 27, 2021 | 5:18 PM
Share

ನಟಿ ಅದಿತಿ ಪ್ರಭುದೇವ ಅವರು ಸ್ಯಾಂಡಲ್ವುಡ್ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಕಿರುತೆರೆಯಿಂದ ಬಣ್ಣದ ಬದುಕು ಆರಂಭಿಸಿದ ಅವರು ಈಗ ಹಿರಿತೆರೆಯಲ್ಲಿ ಮಿಂಚುತ್ತಿದ್ದಾರೆ. ಈಗ ಅವರ ಕಡೆಯಿಂದ ಗುಡ್ನ್ಯೂಸ್ ಸಿಕ್ಕಿದೆ!

ಅವರು ಸೈಲೆಂಟ್ ಆಗಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ. ಈ ಫೋಟೋದಲ್ಲಿ ಉಂಗುರ ಹೈಲೈಟ್ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಹೇಳುತ್ತಿದ್ದಾರೆ.

ನಿಜಕ್ಕೂ ಅವರು ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರಾ ಎನ್ನುವ ಪ್ರಶ್ನೆಗೆ ಅವರ ಕಡೆಯಿಂದಲೇ ಉತ್ತರ ಸಿಗಬೇಕಿದೆ.

ಭಾನುವಾರ (ಡಿಸೆಂಬರ್ 26) ಅದಿತಿ ಅವರು ಹೊಳೆನರಸೀಪುರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರಿಗೆ ಅಷ್ಟೇ ಆಹ್ವಾನ ಇತ್ತು ಎಂದು ಮೂಲಗಳು ತಿಳಿಸಿವೆ.

ಫೋಟೋದಲ್ಲಿರುವ ಹುಡುಗ ಉದ್ಯಮಿ ಆಗಿದ್ದು, ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದೆ.
Related Photo Gallery
ಇಂಗ್ಲಿಷ್ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ನೂತನ ಸಚಿವರ ಪ್ರಮಾಣ ವಚನಕ್ಕೆ ಸಜ್ಜಾದ ಲೋಕಭವನ: ವಿಡಿಯೋ ನೋಡಿ
Live: ರಾಜಭವನದಲ್ಲಿ ನೂತನ ಸಚಿವರ ಪ್ರಮಾಣವಚನ
ಮಂಕಾಳು ವೈದ್ಯ ಬದಲು ಎಸ್.ಎಸ್. ಮಲ್ಲಿಕಾರ್ಜುನ್ಗೆ ಸ್ಥಾನ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ




