AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aditi Prabhudeva: ‘ಏನೇ ಕನ್ನಡತಿ ನೀನ್ ಎಷ್ಟು ಚೆಂದ ಕಾಣತೀ’; ಅದಿತಿ ಪ್ರಭುದೇವ ಫೋಟೋ ಕಂಡು ಮೆಚ್ಚಿದ ಅಭಿಮಾನಿಗಳು

ಅದಿತಿ ಪ್ರಭುದೇವ ಅವರು ತಮ್ಮ ಶ್ವಾನದ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ‘ನಾನು ನನ್ನ ಚಾಕೋಲೇಟ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 12, 2023 | 8:23 AM

Share
ನಟಿ ಅದಿತಿ ಪ್ರಭುದೇವ ಅವರು ಮದುವೆ ಬಳಿಕ ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಿದ್ದಾರೆ. ವಿದೇಶ ಸುತ್ತುತ್ತಾ ಹಾಯಾಗಿ ಸಮಯ ಕಳೆಯುತ್ತಿದ್ದಾರೆ.

1 / 7
ಅದಿತಿ ಪ್ರಭುದೇವ ಅವರು ತಮ್ಮ ಶ್ವಾನದ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ‘ನಾನು ನನ್ನ ಚಾಕೋಲೇಟ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ಅದಿತಿ ಪ್ರಭುದೇವ ಅವರು ತಮ್ಮ ಶ್ವಾನದ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ‘ನಾನು ನನ್ನ ಚಾಕೋಲೇಟ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.

2 / 7
ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ. ‘ಏನೇ ಕನ್ನಡತಿ ನೀನ್ ಎಷ್ಟು ಚೆಂದ ಕಾಣತೀ’ ಎಂದು ಫ್ಯಾನ್ಸ್ ಬರೆದುಕೊಂಡಿದ್ದಾರೆ.

3 / 7
ಅದಿತಿ ಪ್ರಭುದೇವ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಆಗಾಗ ಫೋಟೋ ಹಂಚಿಕೊಳ್ಳುತ್ತಾರೆ.

4 / 7
ಯಶಸ್ ಅವರನ್ನು ಅದಿತಿ ಇತ್ತೀಚೆಗೆ ಮದುವೆ ಆದರು. ಇಬ್ಬರದ್ದೂ ಅರೇಂಜ್ ಮ್ಯಾರೇಜ್​. ಇತ್ತೀಚೆಗೆ ಅವರು ಫ್ರಾನ್ಸ್​ಗೆ ಪ್ರವಾಸ ತೆರಳಿದ್ದರು.

5 / 7
ಅದಿತಿ ಅವರು ಯೂಟ್ಯೂಬ್ ಚಾನೆಲ್​ ಅನ್ನೂ ಹೊಂದಿದ್ದಾರೆ. ಇತ್ತೀಚೆಗೆ ಅವರು ಯಾವುದೇ ವಿಡಿಯೋ ಹಂಚಿಕೊಂಡಿಲ್ಲ. ಅಲ್ಲಿಯೂ ವಿಡಿಯೋ ಮಾಡಿ ಹಂಚಿಕೊಳ್ಳುವಂತೆ ಫ್ಯಾನ್ಸ್ ಕೋರಿದ್ದಾರೆ.

6 / 7
ಐಫೀಲ್ ಟವರ್ ಎದುರು ಅದಿತಿ

ಐಫೀಲ್ ಟವರ್ ಎದುರು ಅದಿತಿ

7 / 7
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ

ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು

ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ

ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ