Aditi Prabhudeva: 11ಕ್ಕೂ ಹೆಚ್ಚು ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಅದಿತಿ ಪ್ರಭುದೇವ; ಸ್ಯಾಂಡಲ್​ವುಡ್ ಬೆಡಗಿಯ ಕ್ಯೂಟ್ ಫೋಟೋಗಳು ಇಲ್ಲಿವೆ

Aditi Prabhudeva Photos: ಸ್ಯಾಂಡಲ್​ವುಡ್ ನಟಿ ಅದಿತಿ ಪ್ರಭುದೇವ 11ಕ್ಕೂ ಅಧಿಕ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವುಗಳಲ್ಲಿ ಕೆಲವು ಚಿತ್ರಗಳು ಶೂಟಿಂಗ್ ಮುಗಿಸಿ ರಿಲೀಸ್ ಸಿದ್ಧತೆಯಲ್ಲಿದ್ದರೆ, ಮತ್ತೆ ಕೆಲವು ಚಿತ್ರಗಳ ಚಿತ್ರೀಕರಣ ನಡೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲೂ ಆಕ್ಟಿವ್ ಆಗಿರುವ ಚಂದನವನದ ಬಹುಬೇಡಿಕೆಯ ನಟಿಯ ಫೋಟೋಗಳು ಇಲ್ಲಿವೆ.

TV9 Web
| Updated By: shivaprasad.hs

Updated on: May 28, 2022 | 2:51 PM

ಸ್ಯಾಂಡಲ್​ವುಡ್ ನಟಿ ಅದಿತಿ ಪ್ರಭುದೇವ ಸದ್ಯ ಕನ್ನಡ ಚಿತ್ರರಂಗದಲ್ಲಿ ಅತ್ಯಂತ ಬೇಡಿಕೆಯ ನಟಿ.

1 / 12
ಪ್ರಸ್ತುತ ಅದಿತಿ 11ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅವುಗಳಲ್ಲಿ ಕೆಲವು ಚಿತ್ರಗಳ ಚಿತ್ರೀಕರಣ ನಡೆಯುತ್ತಿದ್ದರೆ, ಮತ್ತೆ ಕೆಲವು ಚಿತ್ರಗಳ ಕೆಲಸಗಳು ಮುಗಿದು ತೆರೆಗೆ ಬರಲು ಸಿದ್ಧವಾಗಿದೆ.

2 / 12
2022ರಲ್ಲಿ ಅದಿತಿ ನಟಿಸಿರುವ ‘ಓಲ್ಡ್​ ಮಾಂಕ್​’ ಹಾಗೂ ‘ಒಂಬತ್ತನೇ ದಿಕ್ಕು’ ಚಿತ್ರಗಳು ಈಗಾಗಲೇ ರಿಲೀಸ್ ಆಗಿವೆ. ಉಳಿದ 11 ಚಿತ್ರಗಳು ಈ ವರ್ಷವೇ ತೆರೆಕಾಣುವ ನಿರೀಕ್ಷೆ ಇದೆ.

3 / 12
ಜಗ್ಗೇಶ್ ಜತೆ ನಟಿಸುತ್ತಿರುವ ‘ತೋತಾಪುರಿ’ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ‘ತೋತಾಪುರಿ 2’ ಚಿತ್ರಕ್ಕೂ ಅದಿತಿ ನಾಯಕಿಯಾಗಿದ್ದಾರೆ.

4 / 12
‘ಗಜಾನನ & ಗ್ಯಾಂಗ್’, ‘ದಿಲ್​ಮಾರ್’ ಚಿತ್ರಗಳಿಗೂ ಅದಿತಿ ನಾಯಕಿಯಾಗಿದ್ದಾರೆ.

5 / 12
‘ಚಾಂಪಿಯನ್’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಅದಿತಿ, ‘ತ್ರಿಬಲ್ ರೈಡಿಂಗ್’ ಚಿತ್ರದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

6 / 12
‘5ಡಿ’ ಚಿತ್ರದಲ್ಲೂ ಅದಿತಿ ಬಣ್ಣಹಚ್ಚಿದ್ದಾರೆ. ಧನಂಜಯ್ ನಟನೆಯ ‘ಒನ್ಸ್ ಅಪಾನ್ ಅ ಟೈಮ್ ಇನ್ ಜಮಾಲಿಗುಡ್ಡ’ದಲ್ಲೂ ಅದಿತಿ ಕಾಣಿಸಿಕೊಳ್ಳುತ್ತಿದ್ದು, ಸೆಪ್ಟೆಂಬರ್ 9ರಂದು ಚಿತ್ರ ರಿಲೀಸ್​ ಆಗಲಿದೆ.

7 / 12
‘ಅಂದೊಂದಿತ್ತು ಕಾಲ’ದಲ್ಲಿ ವಿನಯ್ ರಾಜ್​ಕುಮಾರ್​ಗೆ ನಾಯಕಿಯಾಗಿ ಅದಿತಿ ಬಣ್ಣಹಚ್ಚುತ್ತಿದ್ಧಾರೆ. ಆ ಚಿತ್ರದ ಟೀಸರ್ ಈಗಾಗಲೇ ಎಲ್ಲರ ಮನಗೆದ್ದಿದೆ.

8 / 12
‘ಮಾಫಿಯಾ’ ಚಿತ್ರದಲ್ಲೂ ಅದಿತಿ ಕಾಣಿಸಿಕೊಳ್ಳುತ್ತಿದ್ದಾರೆ.

9 / 12
ಪ್ರಸ್ತುತ ಅದಿತಿ ‘ಅಲೆಕ್ಸಾ’ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದಾರೆ. ಅದರಲ್ಲಿ ಆಕ್ಷನ್​ ದೃಶ್ಯಗಳಲ್ಲೂ ನಟಿ ಕಾಣಿಸಿಕೊಳ್ಳುತ್ತಿದ್ದು, ಚಿತ್ರದ ಬಗ್ಗೆ ಕುತೂಹಲ ಮೂಡಿದೆ.

10 / 12
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಅದಿತಿ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

11 / 12
ಅದಿತಿ ಅಭಿಮಾನಿಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ನಟಿಯ ಮುಂದಿನ ಚಿತ್ರಗಳಿಗೆ ಫ್ಯಾನ್ಸ್ ಕಾದಿದ್ದಾರೆ.

12 / 12
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ