AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aditi Rao Hydari: ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕಿದ ಅದಿತಿ ರಾವ್​ ಹೈದರಿ; ಇಲ್ಲಿದೆ ಫೋಟೋ ಗ್ಯಾಲರಿ

Cannes Film Festival 2023: ಕಾನ್​ ಚಿತ್ರೋತ್ಸವದಲ್ಲಿ ವಿವಿಧ ದೇಶ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ಎಲ್ಲರಿಗೂ ಈ ಅವಕಾಶ ಸಿಗುವುದಿಲ್ಲ. ಅದಿತಿಗೆ ಈ ಚಾನ್ಸ್​ ಸಿಕ್ಕಿದ್ದಕ್ಕೆ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ.

TV9 Web
| Edited By: |

Updated on: May 26, 2023 | 12:39 PM

Share
ನಟಿ ಅದಿತಿ ರಾವ್​ ಹೈದರಿ ಅವರು ಹಲವು ಭಾಷೆಯ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ. ದಕ್ಷಿಣ ಭಾರತ ಮತ್ತು ಬಾಲಿವುಡ್​ನಲ್ಲಿ ಸಕ್ರಿಯರಾಗಿರುವ ಅವರು ಈಗ ಕಾನ್​ ಚಿತ್ರೋತ್ಸವಕ್ಕೆ ಹಾಜರಿ ಹಾಕಿದ್ದಾರೆ.

1 / 5
ಕಾನ್​ ಚಿತ್ರೋತ್ಸವದಲ್ಲಿ ವಿವಿಧ ದೇಶ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ಭಾರತದ ಅನೇಕ ನಟಿಯರು ಕೂಡ ಪಾಲ್ಗೊಂಡಿದ್ದಾರೆ. ಎಲ್ಲರಿಗೂ ಈ ಅವಕಾಶ ಸಿಗುವುದಿಲ್ಲ. ಅದಿತಿಗೆ ಈ ಚಾನ್ಸ್​ ಸಿಕ್ಕಿದ್ದಕ್ಕೆ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ.

2 / 5
ಕಳೆದ ವರ್ಷ ಕೂಡ ಅದಿತಿ ರಾವ್​ ಹೈದರಿ ಅವರು ಕಾನ್​ ಚಿತ್ರೋತ್ಸವದಲ್ಲಿ ಭಾಗಿ ಆಗಿದ್ದರು. ಈ ಬಾರಿ ಅವರಿಗೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ. ಹಳದಿ ಬಣ್ಣದ ಗೌನ್​ ಧರಿಸಿ ಅವರು ರೆಡ್​ ಕಾರ್ಪೆಟ್​ನಲ್ಲಿ ಮಿಂಚಿದ್ದಾರೆ. ಅವರ ಫೋಟೋಸ್​ ವೈರಲ್​ ಆಗಿದೆ.

3 / 5
ಮಲಯಾಳಂ, ಹಿಂದಿ, ಮರಾಠಿ, ತೆಲುಗು, ತಮಿಳು ಭಾಷೆಯ ಸಿನಿಮಾಗಳಲ್ಲಿ ಅದಿತಿ ರಾವ್​ ಹೈದರಿ ಅವರು ನಟಿಸಿದ್ದಾರೆ. ಅವರ ಅಭಿನಯಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ಹೊಸ ಹೊಸ ಸಿನಿಮಾ ಅವಕಾಶಗಳು ಅದಿತಿ ರಾವ್​ ಹೈದರಿ ಅವರನ್ನು ಹುಡುಕಿಕೊಂಡು ಬರುತ್ತಿವೆ.

4 / 5
ಸಿನಿಮಾ ಮಾತ್ರವಲ್ಲದೇ ವೈಯಕ್ತಿಕ ಕಾರಣದಿಂದಲೂ ಅದಿತಿ ರಾವ್​ ಹೈದರಿ ಅವರು ಆಗಾಗ ಸುದ್ದಿ ಆಗುತ್ತಾರೆ. ನಟ ಸಿದ್ದಾರ್ಥ್​ ಜೊತೆ ಅವರು ಹೆಚ್ಚು ಆಪ್ತವಾಗಿದ್ದಾರೆ. ಇಬ್ಬರ ರಿಲೇಷನ್​ಶಿಪ್​ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಆ ಬಗ್ಗೆ ಅವರಿಂದ ಅಧಿಕೃತ ಹೇಳಿಕೆ ಹೊರಬರಬೇಕಿದೆ ಅಷ್ಟೇ.

5 / 5
Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್

ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ

ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?

ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು

ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ

ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ

ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ

ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ