ಟ್ರೆಡಿಷನಲ್ ಲುಕ್ನಲ್ಲಿ ಗಮನ ಸೆಳೆದ ನಟಿ ಅದಿತಿ ರಾವ್ ಹೈದರಿ; ಇಲ್ಲಿವೆ ಫೋಟೋಸ್
ಅದಿತಿ ರಾವ್ ಹೈದರಿ ಅವರ ಹೊಸ ಫೋಟೋಗಳು ವೈರಲ್ ಆಗಿವೆ. ಈ ಫೋಟೋದಲ್ಲಿ ಅವರು ಸಖತ್ ಟ್ರೆಡಿಷನಲ್ ಲುಕ್ನಲ್ಲಿ ಗಮನ ಸೆಳೆದಿದ್ದಾರೆ. ಅವರ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ. ನಟಿಯನ್ನು ಎಲ್ಲರೂ ಹೊಗಳುತ್ತಿದ್ದಾರೆ.