ಅದಿತಿಯ ಕೈ ಹಿಡಿದ ಸಿದ್ದಾರ್ಥ್; ಹೇಗಿತ್ತು ನೋಡಿ ಆ ಸುಂದರ ಕ್ಷಣ

ದಕ್ಷಿಣ ಭಾರತದ ಶೈಲಿಯಲ್ಲಿ ಅದಿತಿ ರಾವ್​ ಹೈದರಿ ಹಾಗೂ ಸಿದ್ದಾರ್ಥ್​ ವಿವಾಹ ನಡೆದಿದೆ. ಅದಿತಿ ರಾವ್​ ಹೈದರಿ ಅವರು ಈ ಚಿತ್ರಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಮದುವೆಯಲ್ಲಿ ಕುಟುಂಬದವರು ಮತ್ತು ಸ್ನೇಹಿತರು ಮಾತ್ರ ಪಾಲ್ಗೊಂಡಿದ್ದರು.

|

Updated on: Sep 17, 2024 | 10:59 AM

ನಟಿ ಅದಿತಿ ರಾವ್ ಹೈದರಿ ಹಾಗೂ ಸಿದ್ದಾರ್ಥ್ ಸದ್ದಿಲ್ಲದೆ ಮದುವೆ ಆಗಿದ್ದಾರೆ. ಹಲವು ವರ್ಷ ಪ್ರೀತಿಯಲ್ಲಿ ಇದ್ದ ಇವರು ನಂತರ ನಿಶ್ಚಿತಾರ್ಥ ಮಾಡಿಕೊಂಡರು. ಈಗ ಇಬ್ಬರೂ ಹಸೆಮಣೆ ಏರಿದ್ದು, ಆ ಸುಂದರ ಫೋಟೋಗಳು ವೈರಲ್ ಆಗಿವೆ.

1 / 5
ದಕ್ಷಿಣ ಭಾರತದ ಶೈಲಿಯಲ್ಲಿ ಅದಿತಿ ರಾವ್​ ಹೈದರಿ ಹಾಗೂ ಸಿದ್ದಾರ್ಥ್​ ವಿವಾಹ ನಡೆದಿದೆ. ಅದಿತಿ ರಾವ್​ ಹೈದರಿ ಅವರು ಈ ಚಿತ್ರಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಮದುವೆಯಲ್ಲಿ ಕುಟುಂಬದವರು ಮತ್ತು ಸ್ನೇಹಿತರು ಮಾತ್ರ ಪಾಲ್ಗೊಂಡಿದ್ದರು.

ದಕ್ಷಿಣ ಭಾರತದ ಶೈಲಿಯಲ್ಲಿ ಅದಿತಿ ರಾವ್​ ಹೈದರಿ ಹಾಗೂ ಸಿದ್ದಾರ್ಥ್​ ವಿವಾಹ ನಡೆದಿದೆ. ಅದಿತಿ ರಾವ್​ ಹೈದರಿ ಅವರು ಈ ಚಿತ್ರಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಮದುವೆಯಲ್ಲಿ ಕುಟುಂಬದವರು ಮತ್ತು ಸ್ನೇಹಿತರು ಮಾತ್ರ ಪಾಲ್ಗೊಂಡಿದ್ದರು.

2 / 5
ದೇವಸ್ಥಾನ ಒಂದರಲ್ಲಿ ಈ ಮದುವೆ ನಡೆದಿದೆ ಎನ್ನಲಾಗಿದೆ. ಹೆಚ್ಚಿನ ಆಡಂಬರ ಇಲ್ಲದೆ ಸರಳವಾಗಿ ಮದುವೆ ಕಾರ್ಯಗಳು ನಡೆದಿವೆ. ಮಾಧ್ಯಮಗಳಲ್ಲಿ ಈ ಸುದ್ದಿ ಹೊರ ಬೀಳದಂತೆ ಈ ಜೋಡಿ ರಹಸ್ಯ ಕಾಪಾಡಿಕೊಂಡು ಬಂದಿದ್ದರು.

3 / 5
ಅದಿತಿ ರಾವ್​ ಹೈದರಿ ಮತ್ತು ಸಿದ್ದಾರ್ಥ್​ ಇಬ್ಬರಿಗೂ ಇದು ಎರಡನೇ ವಿವಾಹ. ಈ ಮೊದಲು ಸಿದ್ದಾರ್ಥ್ ಅವರು ಮೇಘನಾ ಎಂಬುವವರನ್ನು ಮದುವೆ ಆಗಿದ್ದರು. ​ಇವರು 2007ರಲ್ಲಿ ಬೇರೆ ಆದರು. ಅದಿತಿ ರಾವ್​ ಅವರು ಮೊದಲ ಪತಿ ಸತ್ಯದೀಪ್​ ಮಿಶ್ರಾಗೆ 2013ರಲ್ಲಿ ಡಿವೋರ್ಸ್​ ನೀಡಿದ್ದರು.

4 / 5
ಅದಿತಿ ಹಾಗೂ ಸಿದ್ದಾರ್ಥ್ ಇಬ್ಬರೂ ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ. ಹಲವು ಸಿನಿಮಾಗಳಲ್ಲಿ ಇವರು ನಟಿಸಿ ಗಮನ ಸೆಳೆದಿದ್ದಾರೆ. ಇಬ್ಬರ ಮಧ್ಯೆ ಸಿನಿಮಾ ಸೆಟ್​ನಲ್ಲೇ ಪ್ರೀತಿ ಮೂಡಿತು ಎನ್ನಲಾಗಿದೆ.

5 / 5
Follow us
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?

ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ

ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ

ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ

ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು

ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?

ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು

ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ

ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!